ಮಹಾರಾಷ್ಟ್ರ | ಚುನಾವಣಾ ಪ್ರಚಾರ ಸಭೆಯಲ್ಲೇ ಪ್ರಜ್ಞಾಹೀನರಾಗಿ ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

Date:

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಪ್ರಜ್ಞಾಹೀನರಾದ ಘಟನೆ ಇಂದು ನಡೆದಿರುವುದಾಗಿ ವರದಿಯಾಗಿದೆ.

- Advertisement -

ಲೋಕಸಭಾ ಚುನಾವಣೆಯಲ್ಲಿ ನಾಗ್ಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿಯ ಹಿರಿಯ ನಾಯಕ ಗಡ್ಕರಿ, ಯವತ್ಮಾಲ್‌ನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿರುವಾಗಲೇ ಪ್ರಜ್ಞಾ ಹೀನರಾಗಿದ್ದಾರೆ. ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲೂ ಹರಿದಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಗಡ್ಕರಿ ಪ್ರಜ್ಞಾಹೀನರಾಗುತ್ತಿದ್ದಂತೆಯೇ ಅವರ ಹಿಂಬದಿಯಲ್ಲಿದ್ದ ಭದ್ರತಾ ಸಿಬ್ಬಂದಿ ಕೂಡಲೇ ಸ್ಪಂದಿಸಿದ್ದು, ಸ್ಥಳಕ್ಕೆ ವೈದ್ಯರನ್ನು ಕರೆಸಿರುವುದಾಗಿ ತಿಳಿದುಬಂದಿದೆ. ಬಿಸಿಲಿನ ತಾಪದಿಂದಾಗಿ 66 ವರ್ಷದ ನಿತಿನ್ ಗಡ್ಕರಿಯವರ ಆರೋಗ್ಯದಲ್ಲಿ ಏರುಪೇರಾಗಿರುವುದಾಗಿ ಪ್ರಾಥಮಿಕವಾಗಿ ವರದಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇರಳ ಸರ್ಕಾರದಲ್ಲಿ ಭಿನ್ನಮತ ಸ್ಫೋಟ; ಮುಖ್ಯಮಂತ್ರಿ ವಿರುದ್ಧವೇ ತಿರುಗಿಬಿದ್ದ ಯುಡಿಎಫ್ ಸಂಚಾಲಕ

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ...

ಸಾಮಾನ್ಯರಿಗೆ ಮತ್ತೆ ‘ಇಎಂಐ’ ಬರೆ: ರೆಪೊ ದರ ಶೇ. 0.25ರಷ್ಟು ಹೆಚ್ಚಳಕ್ಕೆ ಆರ್‌ಬಿಐ ಒಲವು

ದೇಶದಲ್ಲಿ ಏರಿಕೆಯಾಗುತ್ತಿರುವ ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...