ಫೆ.29ರ ನಂತರ ಪೇಟಿಎಂ ಪೇಮೆಂಟ್ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದು: ಆರ್‌ಬಿಐ ಆದೇಶ

Date:

ಫೆ.29ರ ನಂತರ ಆನ್‌ಲೈನ್‌ ಪಾವತಿ ಸೇವಾ ಸಂಸ್ಥೆ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಎಲ್ಲ ಸೇವೆಗಳು ರದ್ದುಗೊಳ್ಳಲಿವೆ ಎಂದು ಆರ್‌ಬಿಐ ತಿಳಿಸಿದೆ. ವಾಲೆಟ್ ಹಾಗೂ ಫಾಸ್ಟ್‌ಟ್ಯಾಗ್‌ ಒಳಗೊಂಡು ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಪೇಟಿಎಂಗೆ ಆರ್‌ಬಿಐ ಆದೇಶಿಸಿದೆ.

- Advertisement -

ಪೇಟಿಎಂನ ಪೇಮೆಂಟ್‌ ಬ್ಯಾಂಕ್‌ನ ಪಾವತಿ ಸೇವಾ ಕಾರ್ಯಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಆರ್‌ಬಿಐ “ಬ್ಯಾಂಕ್‌ನಲ್ಲಿ ನಿರಂತರ ಉಲ್ಲಂಘನೆಗಳು ಮುಂದುವರೆದ ಕಾರಣದಿಂದ ಮಹತ್ವದ ಮೇಲ್ವಿಚಾರಣಾ ಕಾಳಜಿಗಳಿಗಾಗಿ ಕ್ರಮ ಕೈಗೊಂಡಿರುವುದನ್ನು” ಉಲ್ಲೇಖಿಸಲಾಗಿದೆ. ಬಾಹ್ಯ ಸಂಸ್ಥೆಗಳಿಂದ ಸಮಗ್ರ ಲೆಕ್ಕಪರಿಶೋಧನೆ ಕೈಗೊಂಡ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

2022 ಮಾರ್ಚ್‌ 11ರಲ್ಲೇ  ನೂತನ ಗ್ರಾಹಕರನ್ನು ಹೊಂದುವುದನ್ನು ನಿಲ್ಲಿಸಬೇಕು ಎಂದು ಪೇಟಿಎಂ ಪೇಮೆಂಟ್‌ ಬ್ಯಾಂಕ್‌ ಸಂಸ್ಥೆಗೆ ತಿಳಿಸಿರುವುದನ್ನು ಆರ್‌ಬಿಐ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶೂದ್ರ ಸ್ವಾಮಿ ಕೇಸರಿ ಸ್ವಾಮಿಯಾಗುವುದು ತಪ್ಪೇ?

ಬಡ್ಡಿ ಭತ್ಯೆ, ಕ್ಯಾಶ್‌ಬ್ಯಾಕ್ ಅಥವಾ ಮರುಪಾವತಿ ಪಡೆಯುವ ಸೇವೆಗಳನ್ನು ಒಳಗೊಂಡು ಲಭ್ಯವಿರುವ ಬಾಕಿಯನ್ನು ಬಳಸಲು ಬಳಕೆದಾರರಿಗೆ ವಿನಾಯಿತಿ ನೀಡಲಾಗಿದೆ.

ಇದು ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್​ಗೆ ಮಾತ್ರ ಹಾಕಲಾಗಿರುವ ನಿರ್ಬಂಧ. ಪೇಟಿಎಂ ಆ್ಯಪ್​ನಲ್ಲಿರುವ ಬೇರೆಲ್ಲಾ ಯುಪಿಐ ವಹಿವಾಟು ಸೇವೆಗಳನ್ನು ಪಡೆಯಬಹುದಾಗಿದೆ. ಪೇಟಿಎಂ ಸ್ಕ್ಯಾನ್ ಮಾಡಿ ಹಣ ಪಾವತಿಸಬಹುದು. ವಿದ್ಯುತ್, ನೀರು ಇತ್ಯಾದಿ ಬಿಲ್​ಗಳನ್ನು ಮಾಮೂಲಿಯಾಗಿ ನೀವು ಪಾವತಿಸಬಹುದು.

ಆರ್‌ಬಿಐ ಆದೇಶದ ಬಗ್ಗೆ ಪೇಟಿಎಂ ಮಾತೃಸಂಸ್ಥೆ ಒನ್‌97 ಕಮ್ಯೂನಿಕೇಷನ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...