ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

Date:

ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

- Advertisement -

ಲೋಕಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ಕೋಲ್ಕತ್ತಾದ ರ‍್ಯಾಲಿಯಲ್ಲಿ ಪಾಲ್ಗೊಂಡ ಅಮಿತ್ ಶಾ ಅವರು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ವಿದೇಶಿಯರ ಒಳನುಸುಳುವಿಕೆ, ಭ್ರಷ್ಟಾಚಾರ, ರಾಜಕೀಯ ಹಿಂಸಾಚಾರ ಎಲ್ಲೆ ಮೀರುತ್ತಿದ್ದು, ರಾಜ್ಯವನ್ನು ಹಾಳುಗೆಡವಲಾಗುತ್ತಿದೆ. ವಿದೇಶಿಯರನ್ನು ಒಳನುಸುಳುವಿಕೆಯನ್ನು ಬೆಂಬಲಿಸುವಿಕೆಗಾಗಿ ಮಮತಾ ಬ್ಯಾನರ್ಜಿ ಸಿಎಎ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ. ಈ ಒಳನುಸುಳುವಿಕೆಯಿಂದ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

ಈ ಸುದ್ದಿ ಓದಿದ್ದೀರಾ? ಅವಶೇಷಗಳು ಸುರಂಗದೊಳಗೆ ಬಿದ್ದಾಗ ಏನಾಯಿತು?: ಘಟನೆ ಬಿಚ್ಚಿಟ್ಟ ಸಿಲುಕಿಕೊಂಡಿದ್ದ ಕಾರ್ಮಿಕ

2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಚುನಾಯಿಸುವ ಮೂಲಕ ಮಮತಾ ಸರ್ಕಾರವನ್ನು ಕಿತ್ತೊಗೆಯುವಂತೆ ಜನರನ್ನು ಒತ್ತಾಯಿಸಿದ ಅಮಿತ್ ಶಾ, 2024 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸುವ ಮೂಲಕ ಈಗಲೇ ಅದಕ್ಕೆ ಮುನ್ನುಡಿಯನ್ನು ಬರೆಯಬೇಕು ಎಂದು ಮನವಿ ಮಾಡಿದರು.

ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನ್ಯಾಯದ ಮೂಲಕ ಗೆಲುವು ಸಾಧಿಸಿದೆ. ಆದರೆ ಬಿಜೆಪಿ ಶೂನ್ಯದಿಂದ 77 ಸ್ಥಾನಗಳಿಗೆ ಜಿಗಿದಿದೆ ಎಂದು ಅಮಿತ್ ಶಾ ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರದಲ್ಲಿ 212 ಬಿಜೆಪಿ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ ಮತ್ತು 2026 ರ ವಿಧಾನಸಭಾ ಚುನಾವಣೆಯಲ್ಲಿ ಜನರು ತಮ್ಮ ಮತಗಳ ಮೂಲಕ ಈ ಹತ್ಯೆಗಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತಾರೆ ಎಂದು ಗೃಹ ಸಚಿವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ...

ಬಿಹಾರದಲ್ಲಿ 14,500 ಮಕ್ಕಳು ನಾಪತ್ತೆ: ಎಫ್‌ಐಆರ್ ವಿಳಂಬಕ್ಕೆ ಪೊಲೀಸರ ವಿರುದ್ಧ ಹೈಕೋರ್ಟ್‌ ಗರಂ

ನಳಂದಾ ಜಿಲ್ಲೆಯ ಆಸ್ಪತ್ರೆಯೊಂದರಿಂದ ನವಜಾತ ಶಿಶು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್...