ಯಾವುದೇ ವಿವಾದಿತ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ಅವಕಾಶ ನೀಡುವಂತಿಲ್ಲ: ನ್ಯಾಯಾಲಯಗಳಿಗೆ ಸುಪ್ರೀಂ ನಿರ್ದೇಶನ

Date:

ಪೂಜಾ ಸ್ಥಳಗಳ ವಿಚಾರದಲ್ಲಿ ಧಾರ್ಮಿಕ ಸ್ವರೂಪವನ್ನು ಮುನ್ನೆಲೆಗೆ ತಂದು ವಿವಾದ ಎಬ್ಬಿಸಿರುವ ಯಾವುದೇ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ಆದೇಶಿಸದಂತೆ ವಿಚಾರಣಾ ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

- Advertisement -

ಧಾರ್ಮಿಕ ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ-1991ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿದೆ. 1991ರ ಕಾಯ್ದೆಯಡಿ ಅಸ್ತಿತ್ವದಲ್ಲಿರುವ ಯಾವುದೇ ಧಾರ್ಮಿಕ ಸ್ಥಳಗಳನ್ನು ಸಮೀಕ್ಷೆ ನಡೆಸಲು ಅಥವಾ ಬೇರಾವುದೇ ರೀತಿಯ ಪರಿಣಾಮಕಾರಿ ಆದೇಶಗಳನ್ನು ನೀಡದಂತೆ ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿ, ಮಧ್ಯಂತರ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಧಾರ್ಮಿಕ ಸ್ವರೂಪವನ್ನು ವಿವಾದಗೊಳಿಸಿ ದಾಖಲಾದ ಮೊಕದಮೆಗಳ ವಿಚಾರಣೆ ವೇಳೆ ಅಸ್ತಿತ್ವದಲ್ಲಿರುವ ಧಾರ್ಮಿಕ ರಚನೆಗಳ ವಿರುದ್ಧ ಆದೇಶಗಳನ್ನು ನೀಡಬಾರದು. ಮಾತ್ರವಲ್ಲದೆ, ಮುಂದಿನ ಆದೇಶದವರೆಗೆ ದೇಶದಲ್ಲಿ ಪೂಜಾ ಸ್ಥಳಗಳ ವಿರುದ್ಧ ಯಾವುದೇ ದಾವೆಗಳನ್ನು ದಾಖಲಿಸುವಂತಿಲ್ಲ ಎಂದು ನ್ಯಾಯಾಲಯ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...