ಮಸೂದೆಗಳಿಗೆ ಒಪ್ಪಿಗೆ ಕುರಿತು ರಾಷ್ಟ್ರಪತಿ, ರಾಜ್ಯಪಾಲರಿಗೆ ಕಾಲಮಿತಿ ನಿಗದಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

Date:

ಮಸೂದೆಗಳಿಗೆ ಒಪ್ಪಿಗೆ ನೀಡುವ ಕುರಿತು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ನ್ಯಾಯಾಲಯ ಯಾವುದೇ ಕಾಲಮಿತಿ ನಿಗದಿಪಡಿಸುವುದಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

- Advertisement -

ಸಂವಿಧಾನದ 143ನೇ ವಿಧಿಯ ಅನ್ವಯ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾಡಿದ ಉಲ್ಲೇಖಕ್ಕೆ ಉತ್ತರಿಸಿದ ಸುಪ್ರೀಂ ಕೋರ್ಟ್, ಸಂವಿಧಾನದ 200/201ನೇ ವಿಧಿಗಳ ಅಡಿಯಲ್ಲಿ ಮಸೂದೆಗಳಿಗೆ ಒಪ್ಪಿಗೆ ನೀಡುವ ಕುರಿತು ರಾಷ್ಟ್ರಪತಿ ಮತ್ತು ರಾಜ್ಯಪಾಲರ ನಿರ್ಧಾರಗಳಿಗೆ ನ್ಯಾಯಾಲಯ ಯಾವುದೇ ಸಮಯವನ್ನು ವಿಧಿಸಲು ಸಾಧ್ಯವಿಲ್ಲ. ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ರಾಜ್ಯಪಾಲರಿಗೆ ಸಮಯದ ಮಿತಿಯನ್ನು ನಿಗದಿಪಡಿಸುವುದು ಸಂವಿಧಾನ ನೀಡಿರುವ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪೆಹ್ಲೂಖಾನ್‌ಗೆ ಬಗೆದ ಅದೇ ದ್ರೋಹ ಕಾದಿದೆಯೇ ಅಖ್ಲಾಕ್‌ಗೆ?

ಆದರೆ, ರಾಜ್ಯಪಾಲರು ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳದೆ ಅನಿರ್ದಿಷ್ಟವಾಗಿ ವಿಳಂಬ ಮಾಡುವಂತಿಲ್ಲ. ಮಸೂದೆ ಕುರಿತು ಕಾಲಮಿತಿಯೊಳಗೆ ನಿರ್ಧರಿಸಬೇಕು ಎಂದು ನ್ಯಾಯಾಲಯ ಗಮನಿಸಿದೆ. ರಾಜ್ಯಪಾಲರು ಅತಿಯಾದ ವಿಳಂಬ ಮಾಡಿದರೆ, ಯಾವುದೇ ಕಾರಣವಿಲ್ಲದೆ ತೀರ್ಮಾನವನ್ನು ತಡೆಯುತ್ತಿದ್ದರೆ, ಅದು ಶಾಸಕಾಂಗ ಪ್ರಕ್ರಿಯೆಯನ್ನು ಅಡ್ಡಿಪಡಿಸಿದರೆ, ನ್ಯಾಯಾಲಯ ಸೀಮಿತ ಹಸ್ತಕ್ಷೇಪ ಮಾಡಿ, ರಾಜ್ಯಪಾಲರು ಒಂದು ನಿಗದಿತ ಸಮಯದೊಳಗೆ ನಿರ್ಧಾರ ತೆಗೆದುಕೊಳ್ಳಬೇಕೆಂದು ಸೂಚಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...