ಉತ್ತರ V/s ದಕ್ಷಿಣ ಚಿತ್ರರಂಗ: ‘ಭಾರತೀಯ ಚಿತ್ರೋದ್ಯಮ’ ಎನ್ನುವ ಕಾಲ ಬಂದಿದೆ: ನಟಿ ರಶ್ಮಿಕಾ ಮಂದಣ್ಣ

Date:

ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ತನ್ನ ವೃತ್ತಿಜೀವನವನ್ನು ಆರಂಭಿಸಿ, ಪ್ಯಾನ್-ಇಂಡಿಯಾ ತಾರೆಯಾಗಿ ಮಿಂಚುತ್ತಿದ್ದಾರೆ. ಅವರು ಉತ್ತರ ಮತ್ತು ದಕ್ಷಿಣ ಭಾರತದ ಚಿತ್ರರಂಗವನ್ನು ‘ಭಾರತೀಯ ಚಲಚಿತ್ರೋದ್ಯಮ’ ಎಂದು ಕರೆಯಬೇಕೆಂಬ ಒಳನೋಟವನ್ನು ಅವರು ಹಂಚಿಕೊಂಡಿದ್ದಾರೆ.

- Advertisement -

“ನಾವು ಸಿನಿಮಾ ಉದ್ಯಮವನ್ನು ಭಾರತೀಯ ಚಲನಚಿತ್ರೋದ್ಯಮ ಎಂದು ಕರೆಯುವ ಸಮಯ ಬಂದಿದೆ ಎಂಬುದಾಗಿ ನಾನು ಭಾವಿಸುತ್ತೇನೆ. ನಾವೆಲ್ಲರೂ ಮನರಂಜನಾ ಉದ್ಯಮದಲ್ಲಿದ್ದೇವೆ. ಒಂದೇ ದೇಶದಲ್ಲಿದ್ದೇವೆ. ನಮ್ಮ ದೇಶದ ಎಲ್ಲ ಚಿತ್ರೋದ್ಯಮಗಳು ಒಂದೇ ಎಂದು ನಾವು ಒಪ್ಪಿಕೊಳ್ಳುವ ಸಮಯ ಬಂದಿದೆ” ಎಂದು ಇತ್ತೀಚೆಗೆ ಹಿಂದೂಸ್ತಾನ್ ಟೈಮ್ಸ್‌ ಜೊತೆ ನಡೆಸಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಗೀತಾರನ್ನು ಸಂಸದೆಯಾಗಿ ನೋಡುವ ಆಸೆ ಇದೆ: ನಟ ಶಿವ ರಾಜ್‌ಕುಮಾರ್

“ನಾವು ಕೆಲವು ಹುಚ್ಚು ಮತ್ತು ಕೂಲ್‌ ಆದ ಸಿನಿಮಾಗಳನ್ನು ಮಾಡಲು ಇಲ್ಲಿದ್ದೇವೆ. ಅಡೆತಡೆಗಳು ಕಡಿಮೆಯಾಗುತ್ತಿವೆ. ಜನರು ಯಾವುದೇ ಭಾಷೆಗೆ ಸೇರಿದವರಾಗಿದ್ದರೂ ವಿಭಿನ್ನ ಉದ್ಯಮ ಮತ್ತು ವಿಭಿನ್ನ ಭಾಷೆಗಳಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಎಂಬ ಅಂಶ ನನಗೆ ತುಂಬಾ ಖುಷಿ. ನಾನು ಬದಲಾವಣೆಯ ಭಾಗವಾಗಿದ್ದೇನೆ ಎಂಬುದು ನನಗೆ ನಿಜವಾಗಿಯೂ ಹರ್ಷದಾಯಕವಾಗಿದೆ” ಎಂದು ಹೇಳಿದ್ದಾರೆ.

‘ಪುಷ್ಪ 2: ದಿ ರೂಲ್’ ಬಗ್ಗೆ ಮಾತನಾಡಿದ ರಶ್ಮಿಕಾ ಮಂದಣ್ಣ, “ನಾವು ಸುಮಾರು 50ಕ್ಕೂ ಹೆಚ್ಚು ದಿನಗಳ ಶೂಟಿಂಗ್‌ ಮಾಡುತ್ತಿದ್ದೇವೆ. ಆದರೆ, ಪ್ರೇಕ್ಷಕರು ನಮ್ಮಿಂದ ನಿರೀಕ್ಷೆ ಇಟ್ಟಿರುವುದರಿಂದ, ನಮ್ಮ ಜವಾಬ್ದಾರಿ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಸಾಕಷ್ಟು ಕಠಿಣ ಪರಿಶ್ರಮವಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸತ್ಯ ಬರೆದ ಪತ್ರಕರ್ತನ ಹತ್ಯೆ, ಮಗನ ಒಂಟಿ ಹೋರಾಟ: ಪೆರೋಲ್ ಮೋಜಿನಲ್ಲಿ ಅತ್ಯಾಚಾರಿ ರಾಮ್ ರಹೀಮ್

ಸಾಧ್ವಿಗಳ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ...

ಜಾರ್ಖಂಡ್‌ನಲ್ಲಿ ಭೀಕರ ರಸ್ತೆ ಅಪಘಾತ; ಸಚಿವೆಯ ಪುತ್ರಿ ಸೇರಿ ನಾಲ್ವರ ಸಾವು

ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯ...

​’ನಿಮ್ಮ ಕಷ್ಟದ ಸಮಯದಲ್ಲಿ ನಾವಿದ್ದೇವೆ’: ಐಐಟಿ ವಿದ್ಯಾರ್ಥಿ ಸಾಹಿಲ್ ಕುಟುಂಬಕ್ಕೆ ರಾಹುಲ್ ಸಾಂತ್ವನ

ಇತ್ತೀಚೆಗೆ ದುರಂತ ಅಂತ್ಯಕಂಡ ಐಐಟಿ-ಬಾಂಬೆ (IIT-B) ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ...