ಒಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಂದಿನ ಸಿಎಂ: ಫಾರೂಕ್ ಅಬ್ದುಲ್ಲಾ ಘೋಷಣೆ

Date:

ಜಮ್ಮು ಕಾಶ್ಮೀರದ ಮುಂದಿನ ಸಿಎಂ ಒಮರ್ ಅಬ್ದುಲ್ಲಾ , ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ.

- Advertisement -

ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಮುನ್ನಡೆ ಪಡೆಯುತ್ತಿದ್ದಂತೆ ಮಾಧ್ಯದೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, “ಜನರು ಜನಾದೇಶವನ್ನು ನೀಡಿದ್ದಾರೆ, ಅವರು ಆಗಸ್ಟ್ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಅವರು ಸಾಬೀತುಪಡಿಸಿದ್ದಾರೆ”, ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಾಂಗ್ರೆಸ್ ಎನ್‌ಸಿ ಮೈತ್ರಿಕೂಟವು ಒಟ್ಟು 90 ಸ್ಥಾನಗಳಲ್ಲಿ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಸುಲಭವಾಗಿ ಗೆಲುವು ಬಹುಮತ ಪಡಿಯಲಿದೆ. ಬಿಜೆಪಿ 27 ಸ್ಥಾನಗಳಲ್ಲಿ ಮುಂದಿದೆ. ಮೆಹಬೂಬಾ ಮುಫ್ತಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಕೇವಲ ಎರಡು ಸ್ಥಾನಗಳಲ್ಲಿ ಮುಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...