ಸರ್ಕಾರಿ ನೇಮಕಾತಿ ಪ್ರಕ್ರಿಯೆ ಆರಂಭವಾದರೆ ಅರ್ಧದಲ್ಲಿ ನಿಲ್ಲಿಸುವಂತಿಲ್ಲ: ಸುಪ್ರೀಂ ಕೋರ್ಟ್‌

Date:

ಸರ್ಕಾರಿ ನೇಮಕಾತಿ ವಿಚಾರವಾಗಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಸರ್ಕಾರಿ ನೇಮಕಾತಿಗಳ ಅಧಿಸೂಚನೆಯಲ್ಲಿ ನಿರ್ದಿಷ್ಟ ಸೂಚನೆಗಳನ್ನು ನೀಡದೆ, ಇಡೀ ಪ್ರಕ್ರಿಯೆಯನ್ನು ಮಧ್ಯದಲ್ಲಿ ತಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

- Advertisement -

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಗುರುವಾರ ಅರ್ಜಿಯ ವಿಚಾರಣೆ ನಡೆಸಿ, “ಒಂದು ಬಾರಿ ನೇಮಕಾತಿ ಪ್ರಕ್ರಿಯೆ ಆರಂಭವಾದರೆ, ಅದನ್ನು ಅರ್ಧದಲ್ಲಿಯೇ ನಿಲ್ಲಿಸುವಂತಿಲ್ಲ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ನೇಮಕಾತಿಯ ನಿಯಮಗಳು ಅನಿಯಂತ್ರಿತವಾಗಿರಬಾರದು ಹಾಗೂ ಸಂವಿಧಾನದ 14ನೇ ವಿಧಿಗೆ ಅನುಗುಣವಾಗಿರಬೇಕು. ಸರ್ಕಾರಿ ನೇಮಕಾತಿಗಳು ಎಂದೆಂದಿಗೂ ತಾರತಮ್ಯ ರಹಿತ ಹಾಗೂ ಪಾರದರ್ಶಕತೆಯಿಂದ ಕೂಡಿರಬೇಕು” ಎಂದು ಪೀಠ ಹೇಳಿದೆ.

ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಪಿ.ಎಸ್. ನರಸಿಂಹ, ಪಂಕಜ್ ಮಿತ್ತಲ್ ಹಾಗೂ ಮನೋಜ್ ಮಿಶ್ರಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...