ಕೇರಳದ ಹೇಮಾ ಸಮಿತಿ ಮೂಲಕ ದಾಖಲಾಗಿದ್ದ ಪ್ರಕರಣ ಬೆಂಗಳೂರಿಗೆ ವರ್ಗಾವಣೆ

Date:

ಕೇರಳದ ಹೇಮಾ ಸಮಿತಿ ಮೂಲಕ ದಾಖಲಾಗಿದ್ದ ಪ್ರಕರಣವೊಂದು ಬೆಂಗಳೂರಿಗೆ ವರ್ಗಾವಣೆಯಾಗಿದೆ. 2012ರಲ್ಲಿ ಆರೋಪಿ ರಂಜಿತ್‌ನಿಂದ ಯುವಕನ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯದ ಪ್ರಕರಣ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.

- Advertisement -

2012ರಲ್ಲಿ ಬೆಂಗಳೂರಿನಲ್ಲಿ ‘ಬಾವುತ್ತಿಯುದೆ ನಮತ್ತಿಲ್’ ಎಂಬ ಮಮ್ಮುಟಿ ನಟನೆಯ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ಸಿನಿಮಾದಲ್ಲಿ ರಂಜಿತ್ ಎಂಬುವವರು ಕೆಲಸ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ರಂಜಿತ್‌ಗೆ ಯುವಕನೊಬ್ಬ ಪರಿಚಯವಾಗಿದ್ದ. ಸಿನಿಮಾದಲ್ಲಿ ಅವಕಾಶಕೊಡಿಸುವುದಾಗಿ ಕೇಳಿ ನಂಬರ್ ಕೂಡ ಪಡೆದುಕೊಂಡಿದ್ದ.ಬಳಿಕ ಒಂದು ದಿನ ಕರೆ ಮಾಡಿ, ಬೆಂಗಳೂರು ಏರ್‌ಪೋರ್ಟ್ ಬಳಿಯ ತಾಜ್ ಹೋಟೆಲ್‌ಗೆ ಬರಲು ತಿಳಿಸಿದ್ದ. ಹೋಟೆಲ್‌ಗೆ ಕರೆಸಿ ಯುವಕನ ಮೇಲೆ ಆರೋಪಿ ರಂಜಿತ್ ಲೈಂಗಿಕ ದೌರ್ಜನ್ಯವೆಸಗಿದ್ದ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ಈ ಬಗ್ಗೆ ದೂರುದಾರ ಹೇಮಾ ಸಮಿತಿ ಮುಂದೆ ಹೇಳಿದ್ದ. ಇದಕ್ಕೆ ಸಂಬಂಧಿಸಿದಂತೆ ಕೇರಳದ ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದ್ಯ ಈ ಪ್ರಕರಣ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ಐಪಿಸಿ ಸೆಕ್ಷನ್ 377 ಮತ್ತು ಐಟಿ ಕಾಯ್ದೆ 66 ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿವಾದ: ಕುಂದಾಪುರದ ಲೇಖಕನ ಕೃತಿಗೆ ದೊರೆತ ಪ್ರಶಸ್ತಿಯ ಹಿಂದೆ ವಂಚನೆ, ಲಾಬಿ ಶಂಕೆ

ಕುಂದಾಪುರ ಮೂಲದ ಲೇಖಕ ಪ್ರದೀಪ್ ಕೆಂಚನೂರು ಅವರ ‘ನಾನಿರುವುದೆ ನಿಮಗಾಗಿ ನಾಡಿರುವುದೆ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...