ಆನ್‌ಲೈನ್ ಗೇಮ್ಸ್ | ತಂದೆ-ತಾಯಿ, ಸಹೋದರಿಯನ್ನು ಕೊಂದ 21 ವರ್ಷದ ಯುವಕ

Date:

ಆನ್‌ಲೈನ್ ಗೇಮ್ಸ್ ಆಡದಂತೆ ಮನೆಯಲ್ಲಿ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ತಂದೆ-ತಾಯಿ ಮತ್ತು ಸಹೋದರಿಯನ್ನು 21 ವರ್ಷದ ಯುವಕ ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ಒಡಿಶಾದ ಜಗತ್‌ಸಿಂಗಪುರ್ ಜಿಲ್ಲೆಯಲ್ಲಿ (ಮಾ.4) ಮಂಗಳವಾರ ಬೆಳಗ್ಗೆ ನಡೆದಿದೆ.

- Advertisement -

ಸೂರ್ಯಕಾಂತ ಸೇಥಿ (21) ಕೊಲೆಗೈದ ಆರೋಪಿ. ಪ್ರಶಾಂತ್ ಸೇಥಿ (65), ಅವರ ಪತ್ನಿ ಕನಕಲತಾ (62) ಹಾಗೂ ಮಗಳು ರೋಸಾಲಿನ್ (25)‌ ಕೊಲೆಯಾದವರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಆನ್‌ಲೈನ್ ಗೇಮ್ ಗೀಳಿಗೆ ಒಳಗಾಗಿದ್ದ ಯುವಕನನ್ನು ಪೋಷಕರು ಭಾರಿ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ವಿಪರೀತ ಕೋಪಗೊಂಡ ಸೂರ್ಯಕಾಂತ ತಂದೆ-ತಾಯಿ ಹಾಗೂ ಸಹೋದರಿಯನ್ನು ಹತ್ಯೆ ಮಾಡಿದ್ದಾನೆ.

ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಭವಾನಿ ಶಂಕರ್ ಮಾಹಿತಿ ನೀಡಿದ್ದಾರೆ

ʼಪ್ರಕರಣದ ತನಿಖೆ ಮುಂದುವರಿಸಲಾಗಿದೆ. ವಿಧಿ ವಿಜ್ಞಾನ ತಂಡ ಸಾಕ್ಷ್ಯ ಸಂಗ್ರಹದಲ್ಲಿ ತೊಡಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆʼ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ...

ಮಾಯಾವತೀಜಿ, ಯುಪಿ ಚುನಾವಣೆಗೆ ಒಟ್ಟಾಗಿ ಸ್ಪರ್ಧಿಸೋಣ: ಸಂಸದ ಚಂದ್ರಶೇಖರ್ ಆಜಾದ್

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದ (BSP)...

ಬಿಹಾರದಲ್ಲಿ ಮತ್ತೊಂದು ಆಘಾತಕಾರಿ ಕೃತ್ಯ: ಬೈಕ್ ತಡೆದು ಅಪ್ರಾಪ್ತರ ಮೇಲೆ ಗೂಂಡಾಗಿರಿ

ನೆತ್ತಿಯ ಮೇಲೆ ಸೂರ್ಯ ಉರಿಯುತ್ತಿದ್ದ ಆ ಮಧ್ಯಾಹ್ನ, ವಾತಾವರಣದಲ್ಲಿ ವಿಚಿತ್ರವಾದ ಮೌನ...