ಉತ್ತರಾಖಂಡದಲ್ಲಿ 19 ಬಾಂಗ್ಲಾ ಪ್ರಜೆಗಳು ಸೇರಿದಂತೆ 511 ಮಂದಿಯ ಬಂಧನ

Date:

‘ಆಪರೇಷನ್ ಕಾಲನೇಮಿ’ ಅಡಿಯಲ್ಲಿ ಉತ್ತರಾಖಂಡದ ಮೂರು ಜಿಲ್ಲೆಗಳಲ್ಲಿ ಇದುವರೆಗೆ 19 ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಒಟ್ಟು 511 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳನ್ನು ಗುರುತಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಉತ್ತರಾಖಂಡ ಸರಕಾರ 2025ರ ಜುಲೈನಲ್ಲಿ ‘ಆಪರೇಷನ್ ಕಾಲನೇಮಿ‘ ಕಾರ್ಯಾಚರಣೆ ಆರಂಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಅಭಿಯಾನದಡಿಯಲ್ಲಿ ಹರಿದ್ವಾರ, ಡೆಹ್ರಾಡೂನ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳಲ್ಲಿ 4,800ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಲಾಗಿದ್ದು, ಅವರಲ್ಲಿ 511 ಜನರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ರಾಜ್ಯದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 19 ಬಾಂಗ್ಲಾ ಪ್ರಜೆಗಳೂ ಸೇರಿದ್ದಾರೆ. ಅವರಲ್ಲಿ 10 ಜನರನ್ನು ಬಾಂಗ್ಲಾಕ್ಕೆ ವಾಪಸ್ ಕಳುಹಿಸಲಾಗಿದೆ. ಉಳಿದ 9 ಜನರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಸ್ಮಸ್‌ ಆಚರಣೆಗೆ ಅಡ್ಡಿ; ಭಾರತದ ಬಹುತ್ವದ ಮೇಲಿನ ಈ ದಾಳಿ ಅಕ್ಷಮ್ಯ

“ಈ ಅಭಿಯಾನವು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧವಲ್ಲ, ಬದಲಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಮತ್ತು ‘ದೇವಭೂಮಿ’ಯ ಘನತೆಯನ್ನು ರಕ್ಷಿಸುವ ಗುರಿಯನ್ನು ಹೊಂದಿದೆ. ಜನರ ನಂಬಿಕೆಯನ್ನು ಗೌರವಿಸಲಾಗುತ್ತದೆಯಾದರೂ, ನಂಬಿಕೆಯ ಸೋಗಿನಲ್ಲಿ ಅಪರಾಧ, ಬೂಟಾಟಿಕೆ ಮತ್ತು ವಂಚನೆ ಸಹಿಸಲಾಗದು” ಎಂದು ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...