ಮಧ್ಯ ಪ್ರದೇಶ: ಕಳೆದ ಮೂರು ವರ್ಷಗಳಲ್ಲಿ 31 ಸಾವಿರ ಮಹಿಳೆಯರು ನಾಪತ್ತೆ

Date:

ಮಧ್ಯ ಪ್ರದೇಶ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ 31 ಸಾವಿರಕ್ಕೂ ಅಧಿಕ ಮಹಿಳೆಯರು ಹಾಗೂ ಬಾಲಕಿಯರು ನಾಪತ್ತೆಯಾಗಿದ್ದಾರೆ ಎಂದು ಅಧಿಕೃತ ವರದಿಗಳು ತಿಳಿಸಿವೆ.

- Advertisement -

ಅಧಿಕೃತ ಅಂಕಿಅಂಶಗಳ ಪ್ರಕಾರ 2021 ರಿಂದ 2024ರ ನಡುವೆ ಮಧ್ಯ ಪ್ರದೇಶದಲ್ಲಿ 28,857 ಮಹಿಳೆಯರು ಹಾಗೂ 2944 ಬಾಲಕಿಯರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಗೃಹ ಸಚಿವರಾದ ಬಾಲಾ ಬಚ್ಚನ್ ಕೇಳಿದ ಪ್ರಶ್ನೆಗೆ ಈ ಅಂಕಿಅಂಶಗಳು ಬಹಿರಂಗಗೊಂಡಿವೆ.

ಅಂಕಿಅಂಶಗಳ ಪ್ರಕಾರ ಪ್ರತಿ ದಿನ ಮಧ್ಯ ಪ್ರದೇಶದಲ್ಲಿ ಸರಾಸರಿ 28 ಮಹಿಳೆಯರು ಹಾಗೂ ಬಾಲಕಿಯರು ನಾಪತ್ತೆಯಾಗುತ್ತಿದ್ದಾರೆ. ಈ ಆತಂಕಕಾರಿ ಸಂಖ್ಯೆಯ ಹೊರತಾಗಿಯೂ ಕೇವಲ 724 ನಾಪತ್ತೆ ಪ್ರಕರಣಗಳು ಮಾತ್ರ ಅಧಿಕೃತವಾಗಿ ದಾಖಲಾಗಿವೆ.

ಈ ಸುದ್ದಿ ಓದಿದ್ದೀರಾ? ಹತ್ರಾಸ್ ಕಾಲ್ತುಳಿತ ದುರಂತ| ಮೃತರ ಸಂಖ್ಯೆ 121ಕ್ಕೆ ಏರಿಕೆ, ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

ಕಳೆದ 34 ತಿಂಗಳುಗಳಲ್ಲಿ ಉಜ್ಜೈನಿಯಲ್ಲಿ 676 ಮಹಿಳೆಯರು ನಾಪತ್ತೆಯಾಗಿದ್ದರೂ ಇಲ್ಲಿಯವರೆಗೂ ಒಂದೇ ಒಂದು ಪ್ರಕರಣ ದಾಖಲಾಗಿಲ್ಲ.

ಸಾಗರ ಜಿಲ್ಲೆಯಲ್ಲಿ 245 ಬಾಲಕಿಯರು ನಾಪತ್ತೆಯಾಗಿರುವ ಬಗ್ಗೆ ದಾಖಲಾಗಿದೆ. ಇಂಧೋರ್‌ನಲ್ಲಿ 2384 ಮಹಿಳೆಯರು ನಾಪತ್ತೆಯಾಗಿದ್ದು, ರಾಜ್ಯದಲ್ಲಿ ಇತರ ಜಿಲ್ಲೆಗಳಿಗಿಂತ ಹೆಚ್ಚು ದಾಖಲಾಗಿರುವ ಸಂಖ್ಯೆಯಾಗಿದೆ. ಪ್ರತಿ ತಿಂಗಳು ಇಂಧೋರ್‌ನಲ್ಲಿ 479 ಮಹಿಳೆಯರು ನಾಪತ್ತೆಯಾಗುತ್ತಿದ್ದು, ಕೇವಲ 15 ಪ್ರಕರಣಗಳನ್ನು ಮಾತ್ರ ದಾಖಲಿಸಿಕೊಳ್ಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...