ಪದ್ಮ ಪಶಸ್ತಿ 2026 | ಕರ್ನಾಟಕದ ಅಂಕೇಗೌಡ, ವೈದ್ಯ ಸುರೇಶ್‌, ಸುಶೀಲಮ್ಮಗೆ ಗೌರವ

Date:

ಗಣರಾಜ್ಯೋತ್ಸವಕ್ಕೆ ಮುಂಚಿತವಾಗಿ, ಈ ವರ್ಷದ ಪದ್ಮ ಪ್ರಶಸ್ತಿಗಳ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. 45 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಕರ್ನಾಟಕದ ಮೂವರು ಈ ಅತ್ಯುನ್ನತ ಗೌರವಕ್ಕೆ ಪಾತ್ರರಾಗಿದ್ದಾರೆ.

- Advertisement -

ಕರ್ನಾಟಕದ ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ ಡಾ ಸುರೇಶ್‌ ಹನಗವಾಡಿ ಹಾಗೂ ಬೆಂಗಳೂರಿನ ಸಮಾಜ ಸೇವಕಿ ಎಸ್‌ಜಿ ಸುಶೀಲಮ್ಮ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನು ಓದಿದ್ದೀರಾ? ನಟ ಅನಂತನಾಗ್ ಸೇರಿ 71 ಮಂದಿಗೆ ‘ಪದ್ಮ ಪ್ರಶಸ್ತಿ’ ಪ್ರದಾನ

ಪ್ರಮುಖವಾಗಿ ಆರೋಗ್ಯ, ಶಿಕ್ಷಣ, ಜೀವನೋಪಾಯ ಉತ್ಪಾದನೆ, ನೈರ್ಮಲ್ಯ, ಪರಿಸರ ಸುಸ್ಥಿರತೆ ಮತ್ತು ಸಾಂಪ್ರದಾಯಿಕ ಕಲೆಗಳು ಮತ್ತು ಪರಂಪರೆಯ ಸಂರಕ್ಷಣೆಗೆ ಕೊಡುಗೆ ನೀಡಿದವರಿಗೆ ಈ ಗೌರವ ಸಂದಿವೆ.

ಪದ್ಮ ಪ್ರಶಸ್ತಿ ವಿಜೇತರ ಪಟ್ಟಿ

  1. ಅಂಕೇಗೌಡ – ಕರ್ನಾಟಕ
  2. ಅರ್ಮಿಡಾ ಫರ್ನಾಂಡಿಸ್ – ಮಹಾರಾಷ್ಟ್ರ
  3. ಭಗವಾನ್‌ದಾಸ್ ರೈಕ್ವಾರ್ – ಮಧ್ಯಪ್ರದೇಶ
  4. ಭಿಕ್ಲ್ಯಾ ಲಡಕ್ಯಾ ಧಿಂಡಾ – ಮಹಾರಾಷ್ಟ್ರ
  5. ಬ್ರಿಜ್ ಲಾಲ್ ಭಟ್ – ಜಮ್ಮು ಮತ್ತು ಕಾಶ್ಮೀರ
  6. ಬುಧ್ರಿ ಟಾಟಿ – ಛತ್ತೀಸ್‌ಗಢ
  7. ಚರಣ್ ಹೆಂಬ್ರಮ್ – ಪಶ್ಚಿಮ ಬಂಗಾಳ
  8. ಚಿರಂಜಿ ಲಾಲ್ ಯಾದವ್ – ಛತ್ತೀಸ್‌ಗಢ
  9. ಧಾರ್ಮಿಕ್ ಲಾಲ್ ಚುನಿಲಾಲ್ ಪಾಂಡ್ಯ – ಗುಜರಾತ್
  10. ಗಫ್ರುದ್ದೀನ್ ಮೇವಾಟಿ ಜೋಗಿ – ಹರಿಯಾಣ
  11. ಹ್ಯಾಲಿ ವಾರ್ – ಮೇಘಾಲಯ
  12. ಇಂದರ್‌ಜಿತ್ ಸಿಂಗ್ ಸಿಧು – ಪಂಜಾಬ್
  13. ಕೆ. ಪಜನಿವೇಲ್ – ಪುದುಚೇರಿ
  14. ಕೈಲಾಶ್ ಚಂದ್ರ ಪಂತ್ – ಉತ್ತರಾಖಂಡ
  15. ಖೇಮ್ ರಾಜ್ ಸುಂದ್ರಿಯಾಲ್ – ಉತ್ತರಾಖಂಡ
  16. ಕೊಲ್ಲಕ್ಕಾಯಿಲ್ ದೇವಕಿ ಅಮ್ಮ ಜಿ – ಕೇರಳ
  17. ಕುಮಾರಸಾಮಿ ತಂಗರಾಜ್ – ತೆಲಂಗಾಣ
  18. ಮಹೇಂದ್ರ ಕುಮಾರ್ ಮಿಶ್ರಾ – ಒಡಿಶಾ
  19. ಮಿರ್ ಹಾಜಿಭಾಯಿ ಕಸಂಭಾಯಿ – ಗುಜರಾತ್
  20. ಮೋಹನ್ ನಾಗರ್ – ಉತ್ತರ ಪ್ರದೇಶ
  21. ನರೇಶ್ ಚಂದ್ರ ದೇವ್ ವರ್ಮಾ – ತ್ರಿಪುರ
  22. ನೀಲೇಶ್ ವಿನೋದ್‌ಚಂದ್ರ ಮಾಂಡ್ಲೆವಾಲಾ – ಗುಜರಾತ್
  23. ನೂರುದ್ದೀನ್ ಅಹ್ಮದ್ – ಅಸ್ಸಾಂ
  24. ಓದುವಾರ್ ತಿರುತಣಿ ಸ್ವಾಮಿನಾಥನ್ – ತಮಿಳುನಾಡು
  25. ಪದ್ಮಾ ಗುರ್ಮೇಟ್ – ಲಡಾಖ್
  26. ಪೋಖಿಲಾ ಲೆಕ್ತೆಪಿ – ಅಸ್ಸಾಂ
  27. ಪುಣ್ಯಮೂರ್ತಿ ನಟೇಸನ್ – ತಮಿಳುನಾಡು
  28. ಆರ್. ಕೃಷ್ಣನ್ – ತಮಿಳುನಾಡು
  29. ರಘುಪತ್ ಸಿಂಗ್ – ರಾಜಸ್ಥಾನ
  30. ರಘುವೀರ್ ತುಕಾರಾಮ್ ಖೇಡ್ಕರ್ – ಮಹಾರಾಷ್ಟ್ರ
  31. ರಾಜಸ್ಥಪತಿ ಕಾಳಿಯಪ್ಪ ಗೌಂಡರ್ – ತಮಿಳುನಾಡು
  32. ರಾಮ ರೆಡ್ಡಿ ಮಾಮಿಡಿ – ತೆಲಂಗಾಣ
  33. ರಾಮಚಂದ್ರ ಗೋಡ್ಬೋಲೆ ಮತ್ತು ಸುನೀತಾ ಗೋಡ್ಬೋಲೆ – ಮಹಾರಾಷ್ಟ್ರ
  34. ಎಸ್. ಜಿ. ಸುಶೀಲಮ್ಮ – ಕರ್ನಾಟಕ
  35. ಸಾಂಗ್ಯುಸಾಂಗ್ ಎಸ್. ಪೊಂಗೆನರ್ – ನಾಗಾಲ್ಯಾಂಡ್
  36. ಶಫಿ ಶೌಕ್ – ಜಮ್ಮು ಮತ್ತು ಕಾಶ್ಮೀರ
  37. ಶ್ರೀರಂಗ್ ದೇವಬಾ ಲಾಡ್ – ಮಹಾರಾಷ್ಟ್ರ
  38. ಶ್ಯಾಮ್ ಸುಂದರ್ – ಬಿಹಾರ
  39. ಸಿಮಾಂಚಲ ಪಾತ್ರೋ – ಒಡಿಶಾ
  40. ಸುರೇಶ್ ಹನಗವಾಡಿ – ಕರ್ನಾಟಕ
  41. ಟಗಾ ರಾಮ್ ಭೀಲ್ – ರಾಜಸ್ಥಾನ
  42. ಟೆಚಿ ಗುಬಿನ್ – ಅರುಣಾಚಲ ಪ್ರದೇಶ
  43. ತಿರುವಾರೂರ್ ಭಕ್ತವತ್ಸಲಂ – ತಮಿಳುನಾಡು
  44. ವಿಶ್ವ ಬಂಧು – ಪಂಜಾಬ್
  45. ಯುಮ್ನಮ್ ಜಾತ್ರಾ ಸಿಂಗ್ – ಮಣಿಪುರ
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ.20ರಿಂದ ದೆಹಲಿಯಲ್ಲಿ SCO ಸಭೆ; ಹದಗೆಟ್ಟಿರುವ ಸಂಬಂಧದ ನಡುವೆಯೇ ಪಾಕ್‌ ಸಚಿವರಿಗೆ ಭಾರತದ ಆಹ್ವಾನ

ಆಪರೇಷನ್ ಸಿಂಧೂರ್ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ...

ಔಷಧ ಮಾರಾಟದಲ್ಲಿ ಲೂಟಿ! MRP-ಮಾರಾಟ ದರದ ನಡುವೆ ಇಷ್ಟೊಂದು ಅಂತರವೇಕೆ?: ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

ಭಾರತದಲ್ಲಿ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (MRP) ಮತ್ತು ಚಿಲ್ಲರೆ ವ್ಯಾಪಾರಿಗಳು...

ಯುಪಿ ಚುನಾವಣೆ | ಮತದಾರರ ಮನಗೆಲ್ಲಲು ಯೋಗಿ ಸಂಪುಟದ ಮೆಗಾ ಪ್ಲ್ಯಾನ್; ಹಸು ಖರೀದಿಗೆ ಸಬ್ಸಿಡಿ, ಉಚಿತ ಕೋಳಿ ಮರಿ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ (2027ರ ಫೆಬ್ರವರಿ–ಮಾರ್ಚ್‌ನಲ್ಲಿ ನಡೆಯುವ ನಿರೀಕ್ಷೆಯಿದೆ)...

ಪ್ರಶಾಂತ್ ಕಿಶೋರ್ ಆಪ್ತ, ‘ಜನ್ ಸುರಾಜ್’ ಡಿಜಿಟಲ್ ಮ್ಯಾನೇಜರ್ ರೈಲಿನಿಂದ ನಾಪತ್ತೆ, ನಿಗೂಢ ಸಾವು

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ 'ಜನ್ ಸುರಾಜ್ ಪಾರ್ಟಿ'ಯ (ಜೆಎಸ್‌ಪಿ)...