ಬಂಧಿತ ಬಿಎಸ್‌ಎಫ್ ಯೋಧನನ್ನು ಭಾರತಕ್ಕೆ ಹಸ್ತಾಂತರಿಸಿದ ಪಾಕಿಸ್ತಾನ

Date:

ಏಪ್ರಿಲ್ 23ರಂದು ತಾನು ಬಂಧಿಸಿದ್ದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನಕ್ಕೆ ಭಾರತಕ್ಕೆ ಹಸ್ತಾಂತರಿಸಿದೆ. ಪಂಜಾಬ್‌ನ ಅಟ್ಟಾರಿ-ವಾಘಾ ಗಡಿಯಲ್ಲಿ ಪಾಕಿಸ್ತಾನ ಬಿಎಸ್‌ಎಫ್‌ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬಂಧಿಸಿತ್ತು.

- Advertisement -

ಪಾಕಿಸ್ತಾನದ ಉಗ್ರ ಸಂಘಟನೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ ಸುಮಾರು 26 ಭಾರತೀಯರನ್ನು ಕೊಲೆ ಮಾಡಿತ್ತು. ಇದಾದ ಬಳಿಕ ಸಿಂಧೂ ನದಿ ಒಪ್ಪಂದ ಸೇರಿದಂತೆ ಭಾರತ ಪಾಕಿಸ್ತಾನದೊಂದಿಗಿನ ಹಲವು ಒಪ್ಪಂದಗಳನ್ನು ಕೈಬಿಡಲಾಗಿದೆ. ಈ ನಡುವೆ ಏಪ್ರಿಲ್ 23ರಂದು ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ವಶಕ್ಕೆ ಪಡೆದುಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಗಡಿ ಪ್ರದೇಶಗಳಲ್ಲಿನ ಮತದಾರರಿಗೆ ಬಿಎಸ್‌ಎಫ್‌ ಯೋಧರಿಂದ ಬೆದರಿಕೆ: ಮಮತಾ ಬ್ಯಾನರ್ಜಿ ಆರೋಪ

ಇನ್ನು ಸುಮಾರು 26 ಭಾರತೀಯರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಹೆಸರಲ್ಲಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಸದ್ಯ ಕದನ ವಿರಾಮ ಒಪ್ಪಂದ ನಡೆದಿದೆ.

ಇದಾದ ಬಳಿಕ ಬಿಎಸ್‌ಎಫ್‌ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬುಧವಾರ ಬೆಳಿಗ್ಗೆ 10:30ಕ್ಕೆ ಪಾಕಿಸ್ತಾನ ರೇಂಜರ್ಸ್ ಗಡಿ ಭದ್ರತಾ ಪಡೆಗೆ (ಬಿಎಸ್‌ಎಫ್) ಹಸ್ತಾಂತರಿಸಿದೆ. ಹಸ್ತಾಂತರವನ್ನು ಶಾಂತಿಯುತವಾಗಿ ಮತ್ತು ಶಿಷ್ಟಾಚಾರಕ್ಕೆ ಅನುಗುಣವಾಗಿ ನಡೆಸಲಾಗಿದೆ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ.

ಪಾಕಿಸ್ತಾನದ ಉಗ್ರ ಸಂಘಟನೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ ಸುಮಾರು 26 ಭಾರತೀಯರನ್ನು ಕೊಲೆ ಮಾಡಿತ್ತು. ಇದಾದ ಬಳಿಕ ಸಿಂಧೂ ನದಿ ಒಪ್ಪಂದ ಸೇರಿದಂತೆ ಭಾರತ ಪಾಕಿಸ್ತಾನದೊಂದಿಗಿನ ಹಲವು ಒಪ್ಪಂದಗಳನ್ನು ಕೈಬಿಡಲಾಗಿದೆ. ಈ ನಡುವೆ ಏಪ್ರಿಲ್ 23ರಂದು ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ವಶಕ್ಕೆ ಪಡೆದುಕೊಂಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...