ಹಲವು ದೇಶಗಳಲ್ಲಿ ಪೇಪರ್ ಬ್ಯಾಲೆಟ್ ಬಳಕೆ, ನಾವೂ ಅದೇ ಹಾದಿಯಲ್ಲಿ ಸಾಗಬೇಕು: ಆಂಧ್ರ ಮಾಜಿ ಸಿಎಂ

Date:

ಹಲವು ದೇಶಗಳಲ್ಲಿ ಪೇಪರ್ ಬ್ಯಾಲೆಟ್ ಬಳಕೆ ಮಾಡಲಾಗುತ್ತಿದೆ. ನಾವೂ ಕೂಡಾ ಅದೇ ಹಾದಿಯಲ್ಲಿ ಸಾಗಬೇಕು ಎಂದು ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಅವರು, “ನ್ಯಾಯವನ್ನು ನೀಡುವುದು ಮಾತ್ರವಲ್ಲ, ಸೇವೆ ಸಲ್ಲಿಸಲಾಗಿದೆ ಎಂದು ತೋರಬೇಕು. ಹಾಗೆಯೇ ಪ್ರಜಾಪ್ರಭುತ್ವವು ಮೇಲುಗೈ ಸಾಧಿಸುವುದು ಮಾತ್ರವಲ್ಲದೆ ನಿಸ್ಸಂದೇಹವಾಗಿ ಪ್ರಚಲಿತವಾಗಿದೆ ಎಂದು ತೋರಬೇಕು” ಎಂದು ಅಭಿಪ್ರಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

“ಪ್ರಪಂಚದಾದ್ಯಂತದ ಚುನಾವಣೆ ವೇಳೆ ಪ್ರತಿಯೊಂದು ಮುಂದುವರಿದ ಪ್ರಜಾಪ್ರಭುತ್ವದಲ್ಲಿ (ಮುಂದುವರಿದ ದೇಶ) ಪೇಪರ್ ಬ್ಯಾಲೆಟ್‌ಗಳನ್ನು ಬಳಸುತ್ತಿದೆಯೇ ಹೊರತು ಇವಿಎಂಗಳನ್ನು ಬಳಸಲಾಗುತ್ತಿಲ್ಲ. ನಮ್ಮ ಪ್ರಜಾಪ್ರಭುತ್ವದ ನಿಜವಾದ ಚೈತನ್ಯವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ನಾವೂ ಕೂಡಾ ಆ ದಾರಿಯಲ್ಲೇ ಸಾಗಬೇಕು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ| ದೋಷಪೂರಿತ ಇವಿಎಂಗಳ ಡೇಟಾ ಬಿಡುಗಡೆ ಮಾಡಿ: ಇಸಿಗೆ ಕಾಂಗ್ರೆಸ್‌ ಸಂಸದ ಆಗ್ರಹ

ವಿಶ್ವದ ಶ್ರೀಮಂತ ವ್ಯಕ್ತಿ, ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಇವಿಎಂ ಹ್ಯಾಕ್ ಆಗುವ ಸಾಧ್ಯತೆ ಬಗ್ಗೆ ಎಕ್ಸ್‌ ಪೋಸ್ಟ್ ಮಾಡಿದಾಗಿನಿಂದ ದೇಶದಲ್ಲಿ ಇವಿಎಂ ದೋಷ ಚರ್ಚೆಗೆ ಗ್ರಾಸವಾಗಿದೆ. ಚುನಾವಣಾ ಆಯೋಗ ಮತ್ತು ಬಿಜೆಪಿ ನಾಯಕರು ಇವಿಎಂ ಪರವಾಗಿ ಹೇಳಿಕೆಗಳನ್ನು ನೀಡಿದ್ದಾರೆ.

ಆದರೆ ಕಾಂಗ್ರೆಸ್ ಸೇರಿ ಹಲವಾರು ವಿಪಕ್ಷ ನಾಯಕರು ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ವೇಳೆ ಇವಿಎಂಗಳಲ್ಲಿ ಕಂಡು ಬಂದ ದೋಷಗಳ ಬಗ್ಗೆ ಪರಿಶೀಲನೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಚುನಾವಣೆ ವೇಳೆ ಎಷ್ಟು ಇವಿಎಂಗಳಲ್ಲಿ ದೋಷ ಕಂಡು ಬಂದಿದೆ ಎಂದು ಜನರಿಗೆ ತಿಳಿಸುವಂತೆ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...