ಪ್ಯಾರಿಸ್- ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ

Date:

ಪ್ಯಾರಿಸ್-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. 306 ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತು ಮುಂಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

- Advertisement -

ನಗರದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಪ್ಯಾರಿಸ್‌ನ ಚಾರ್ಲ್ಸ್ ಡಿ ಗಾಲ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದ್ದ ಯುಕೆ 024 ವಿಮಾನವು ಭಾನುವಾರ ಬೆಳಿಗ್ಗೆ 10.19 ಕ್ಕೆ ಮುಂಬೈಗೆ ಬಂದಿಳಿದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಮುಂಬೈ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10.08ಕ್ಕೆ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 306 ಜನರಲ್ಲಿ 294 ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳಾಗಿದ್ದಾರೆ.

ಇದನ್ನು ಓದಿದ್ದೀರಾ?  8 ಗಂಟೆಗಳ ಕಾಲ ತಡವಾದ ಏರ್ ಇಂಡಿಯಾ ವಿಮಾನ: ಎಸಿ ಇಲ್ಲದೆ ಪ್ರಯಾಣಿಕರು ಮೂರ್ಛೆ

“2024ರ ಜೂನ್ 2ರಂದು ಪ್ಯಾರಿಸ್‌ನಿಂದ ಮುಂಬೈಗೆ ಕಾರ್ಯಾಚರಣೆ ನಡೆಸುತ್ತಿರುವ ಏರ್‌ಲೈನ್‌ನ ಯುಕೆ 024 ವಿಮಾನದಲ್ಲಿ ನಮ್ಮ ಸಿಬ್ಬಂದಿಗೆ ಬಾಂಬ್ ಬೆದರಿಕೆಯ ಪತ್ರ ಸಿಕ್ಕಿದೆ” ಎಂದು ವಿಸ್ತಾರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಏರ್‌ಲೈನ್ ವಕ್ತಾರರು ಮಾಹಿತಿ ಪಡೆದ ನಂತರ, ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ತಿಳಿಸಿದ್ದಾರೆ. ವಿಸ್ತಾರಾ “ಎಲ್ಲಾ ಕಡ್ಡಾಯ ತಪಾಸಣೆಗಳಿಗೆ ಭದ್ರತಾ ಏಜೆನ್ಸಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಿದೆ” ಎಂದು ಹೇಳಿದರು.

ಶುಕ್ರವಾರ ಇದೇ ರೀತಿಯ ಘಟನೆ ನಡೆದಿದೆ. 177 ಪ್ರಯಾಣಿಕರಿದ್ದ ದೆಹಲಿ-ಶ್ರೀನಗರ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ವಿಮಾನ ಶ್ರೀನಗರದಲ್ಲಿ ಸುರಕ್ಷಿತವಾಗಿ ಇಳಿದಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ. ಇದಾದ ನಂತರ ಶ್ರೀನಗರ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಇದು ಸುಳ್ಳು ಬೆದರಿಕೆ ಎಂದು ದೃಢಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಕಾರ ಆರೋಪ; ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ದಲಿತ ಮಹಿಳೆ

ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದರಿಂದ 20 ವರ್ಷದ ಬುಡಕಟ್ಟು (ದಲಿತ) ಮಹಿಳೆಯೊಬ್ಬರು...

ಆರೋಪಿಯನ್ನು ಹಿಡಿದರೂ FIRನಲ್ಲಿ ಹೆಸರಿಲ್ಲ; ಯುಪಿ ಪೊಲೀಸರ ನಡೆಗೆ ಸುಪ್ರೀಂ ಅಸಮಾಧಾನ

ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ತನಿಖೆಯಲ್ಲಿ ಉತ್ತರ ಪ್ರದೇಶ ಪೊಲೀಸರ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ಪತ್ರಕರ್ತರು, ನಾಗರಿಕರ ವಿರುದ್ಧ ವಿಶೇಷಾಧಿಕಾರ ಅಸ್ತ್ರ ಬೇಡ: ಸುಪ್ರೀಂಗೆ CPIM ನಾಯಕಿ ಸುಭಾಷಿಣಿ ಅಲಿ ಮನವಿ

ಶಾಸಕಾಂಗವನ್ನು ಟೀಕಿಸಿದ ಮಾತ್ರಕ್ಕೆ ಸಂಸತ್ ಸದಸ್ಯರಲ್ಲದ ನಾಗರಿಕರು ಅಥವಾ ಪತ್ರಕರ್ತರ ವಿರುದ್ಧ...