ಮೋದಿಯನ್ನು ಹತ್ತಿರದಿಂದ ಬಲ್ಲವರಿಂದ ವಿಮಾನ ಪ್ರಯಾಣದಿಂದ ದೂರವಿರುವಂತೆ ಎಚ್ಚರಿಕೆ : ಮಧು ಕಿಶ್ವರ್

Date:

ಗುಜರಾತ್ ದಿನಗಳಿಂದ ಮೋದಿಯವರನ್ನು ಹತ್ತಿರದಿಂದ ಕಂಡು ತಿಳಿದಿದ್ದ ಕೆಲವರು ತಮಗೆ ವಿಮಾನ ಪ್ರಯಾಣದಿಂದ ದೂರವಿರುವಂತೆ ಎಚ್ಚರಿಕೆ ನೀಡಿದ್ದಾರೆ ಎಂದು ಹಿಂದುತ್ವವಾದಿ ಲೇಖಕಿ ಮಧು ಕಿಶ್ವರ್ ಅವರು ಹೇಳಿದ್ದಾರೆ.

ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಖಾತೆ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಕಿಶ್ವರ್, ‌ ವಿಮಾನ ಪ್ರಯಾಣದಿಂದ ದೂರವಿರುವಂತೆ ಗುಜರಾತ್ ದಿನಗಳಿಂದ ಮೋದಿಯವರನ್ನು ಹತ್ತಿರದಿಂದ ಅರಿತಿರುವ ಕೆಲವರು ತಮಗೆ ಎಚ್ಚರಿಕೆ ನೀಡಿದ್ದಾರೆ. ಇಲ್ಲವಾದಲ್ಲಿ ಗುಜರಾತ್ ನ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ  ಅವರಂತೆ ತಮಗೂ ಸಮಸ್ಯೆಗಳು ಎದುರಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಮಧು ಕಿಶ್ವರ್ ಹೇಳಿದ್ದಾರೆ.

ಮಾತ್ರವಲ್ಲದೇ, ಆರ್‌ಎಸ್‌ಎಸ್‌ನ ಮಾಜಿ ಕಾರ್ಯಕರ್ತರಿಂದ ಮತ್ತು ಮಾಜಿ ಬಿಜೆಪಿ ಸದಸ್ಯರಿಂದಲೇ ಮೋದಿ ಬಗ್ಗೆ ಗಂಭೀರ ಆರೋಪಗಳು ಹೊರ ಬರುತ್ತಿವೆ ಎನ್ನುವುದನ್ನೂ ಕಿಶ್ವರ್‌ ತಮ್ಮ ʼಎಕ್ಸ್‌ʼ ಪೋಸ್ಟ್‌ ನಲ್ಲಿ ಉಲ್ಲೇಖಿಸಿದ್ದಾರೆ.

- Advertisement -

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...