ಹನಿಟ್ರ್ಯಾಪ್ ಪ್ರಕರಣ | ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ; ಶೀಘ್ರ ವಿಚಾರಣೆ

Date:

ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಲಾಗಿದೆ. ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಕೋರಲಾಗಿದೆ.

- Advertisement -

ಈ ನಡುವೆ ಸೋಮವಾರ ಅಥವಾ ಮಂಗಳವಾರ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಆದ್ದರಿಂದ ಶೀಘ್ರವೇ ಅರ್ಜಿ ವಿಚಾರಣೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಮುನಿರತ್ನ ಹನಿಟ್ರ್ಯಾಪ್ ಪ್ರಕರಣ: ಸರ್ಕಾರದಿಂದ ರಕ್ಷಣೆ ಇಲ್ಲ: ಸಂತ್ರಸ್ತೆ ಆರೋಪ

ಹನಿಟ್ರ್ಯಾಪ್ ಆರೋಪಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ನ್ಯಾಯಾಧೀಶರುಗಳು ಸೇರಿದಂತೆ ಹಲವು ಸಚಿವರುಗಳು ಹನಿಟ್ರ್ಯಾಪ್‌ ಬಲೆಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.

ರಾಜ್ಯ ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿಧಾನಸಭೆ ಅಧಿವೇಶನದಲ್ಲಿ ತನ್ನನ್ನೂ ಹನಿಟ್ರ್ಯಾಪ್‌ಗೆ ಸಿಲುಕಿಸಲು ಯತ್ನಿಸಿದ್ದರು ಎಂಬುದನ್ನು ಬಹಿರಂಗಪಡಿಸಿದ್ದು, ಇದೀಗ ವಿವಾದ ಭುಗಿಲೆದ್ದಿದೆ. ಬಿಜೆಪಿಯ ಮಾಜಿ ಸಚಿವ ವಿ. ಸುನೀಲ್ ಕುಮಾರ್ ಕಾಂಗ್ರೆಸ್ ಸರ್ಕಾರವು ‘ಹನಿಟ್ರ್ಯಾಪ್ ಫ್ಯಾಕ್ಟರಿ’ ಎಂದು ಆರೋಪಿಸಿದ್ದಾರೆ.

ಸದ್ಯ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರುಗಳನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ ವಿವಿಧ ಪಕ್ಷಗಳ 48 ರಾಜಕಾರಣಿಗಳು ಈ ಹನಿಟ್ರ್ಯಾಪ್‌ನಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...