ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುವ ಮೋದಿಗೆ ಮಣಿಪುರ ಭೇಟಿಗೆ ಸಮಯವಿಲ್ಲ: ಕಾಂಗ್ರೆಸ್ ಆಕ್ರೋಶ

Date:

ವಿಶ್ವಕಪ್‌ ಫೈನಲ್‌ ಪಂದ್ಯ ವೀಕ್ಷಿಸುವ ನರೇಂದ್ರ ಮೋದಿ ಅವರಿಗೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಸಮಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಪ್ರಧಾನಿಯವರು ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ಕ್ರಿಕೆಟ್ ವೀಕ್ಷಿಸಲು ಸಮಯ ಮಾಡಿಕೊಳ್ಳುತ್ತಾರೆ. ನಾಳೆಯಿಂದ ರಾಜಸ್ಥಾನ ಮತ್ತು ತೆಲಂಗಾಣಕ್ಕೆ ತೆರಳಿ ಕಾಂಗ್ರೆಸ್ ಅನ್ನು ನಿಂದಿಸಲು ಶುರುಮಾಡುತ್ತಾರೆ. ಆದರೆ ಇನ್ನೂ ಉದ್ವಿಗ್ನ ಸ್ಥಿತಿಯಲ್ಲಿ ಬಳಲುತ್ತಿರುವ ಮಣಿಪುರಕ್ಕೆ ಭೇಟಿ ನೀಡುವುದು ಅತ್ಯಂತ ಸೂಕ್ತವೆಂದು ಅವರು ಇಲ್ಲಿಯವರೆಗೂ ಅರ್ಥ ಮಾಡಿಕೊಂಡಿಲ್ಲ. ಅವರ ಆದ್ಯತೆಗಳು ಸ್ಪಷ್ಟವಾಗಿವೆ” ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಬಲ ಜಾತಿಗಳ ಜೋಡೆತ್ತುಗಳು, ಬಿಜೆಪಿಗರಿಗೇ ಬೇಡವಾಗಿದ್ದೇಕೆ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ 6 ತಿಂಗಳಿನಿಂದ ಮಣಿಪುರದಲ್ಲಿ ಮೈತೇಯಿ ಹಾಗೂ ಕುಕಿ ಬುಡಕಟ್ಟು ಸಮುದಾಯದ ನಡುವೆ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಇದುವರೆಗೂ 175 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಇದುವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಹಿಂದೂಯೇತರರು, ರೋಹಿಂಗ್ಯಾ ಮುಸ್ಲಿಮರಿಗೆ ಪ್ರವೇಶ ನಿಷೇಧ; ಗ್ರಾಮಗಳಲ್ಲಿ ಫಲಕ ಅಳವಡಿಕೆ!

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಹಲವಾರು ಗ್ರಾಮಗಳ ಹೊರಭಾಗದಲ್ಲಿ ಹಿಂದೂಯೇತರರಿಗೆ, ರೋಹಿಂಗ್ಯಾ ಮುಸ್ಲಿಮರಿಗೆ...

ಭಾರತದಲ್ಲಿ ಶಂಕಿತ ಮಂಕಿಪಾಕ್ಸ್ ವೈರಸ್ ಪ್ರಕರಣ ಪತ್ತೆ

ಇತ್ತೀಚೆಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ (ಎಂಪಾಕ್ಸ್) ಬಂದಿದೆ...

ಬಿಹಾರ | ಯೂಟ್ಯೂಬ್ ವಿಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ: ಬಾಲಕ ಸಾವು

ನಕಲಿ ವೈದ್ಯನೊಬ್ಬ ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿ ಸರ್ಜರಿ ಮಾಡಿದ ಪರಿಣಾಮ...

ಕೋಲ್ಕತ್ತಾ ವೈದ್ಯೆ ಅತ್ಯಾಚಾರ ವಿರೋಧಿಸಿ ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ವಿರೋಧಿಸಿ ಟಿಎಂಸಿಗೆ ಸಂಸದ ಜವಾಹರ್...