17ನೇ ಕಂತಿನ ಕಿಸಾನ್ ನಿಧಿ ಅನುದಾನ ಬಿಡುಗಡೆಗೆ ಸಹಿ ಹಾಕಿದ ಪ್ರಧಾನಿ

Date:

ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್‌ ನಿಧಿ 17ನೇ ಕಂತಿನ ಅನುದಾನ ಬಿಡುಗಡೆಯ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ.

- Advertisement -

“ಈ ಯೋಜನೆಯು 9.3 ಕೋಟಿ ರೈತರಿಗೆ ಅನುಕೂಲವಾಗಲಿದ್ದು, ಸುಮಾರು 20 ಸಾವಿರ ಕೋಟಿ ರೂ ವಿತರಣೆಯಾಗಲಿದೆ. ನಮ್ಮ ಸರ್ಕಾರ ರೈತರ ಕಲ್ಯಾಣಕ್ಕೆ ಸಂಪೂರ್ಣ ಬದ್ಧವಾಗಿದೆ. ಅಧಿಕಾರ ವಹಿಸಿಕೊಂಡ ನಂತರ ರೈತರ ಕಲ್ಯಾಣಕ್ಕಾಗಿ ಕೈಗೊಂಡಿರುವ ಯೋಜನೆ ಸೂಕ್ತವೆನಿಸಿದೆ. ಮುಂಬರುವ ಸಮಯದಲ್ಲಿ ರೈತರು ಹಾಗೂ ಕೃಷಿ ವಲಯಕ್ಕಾಗಿ ಹೆಚ್ಚು ಕಾರ್ಯ ನಿರ್ವಹಿಸಲು ಬಯಸಿದ್ದೇವೆ” ಎಂದು ಪ್ರಧಾನಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ನೇತೃತ್ವದ ಸರ್ಕಾರ ಮೂರನೇ ಬಾರಿ ಅಧಿಕಾರಕ್ಕೆ ಬಂದಿದ್ದು, ಈಗ ಎಲ್ಲರ ಕಣ್ಣು ಖಾತೆ ಹಂಚಿಕೆ ಮೇಲಿದೆ. ಮೊದಲ ಸಂಪುಟಸಭೆ ಇಂದು ನಡೆಯುವ ಸಂಭವವಿದೆ.

ಸಂಪುಟ ಹಾಗೂ ರಾಜ್ಯ ಸಚಿವರನ್ನು ಒಳಗೊಂಡು ಒಟ್ಟು 71 ಸದಸ್ಯರು ರಾಷ್ಟ್ರಪತಿ ಭವನದಲ್ಲಿ ಜೂನ್‌ 9 ರಂದು ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ಸೇರಿ 72 ಮಂತ್ರಿಗಳಿಗೆ 81 ಖಾತೆಗಳನ್ನು ಹಂಚಿಕೆ ಮಾಡಬೇಕಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...