ಲೈಂಗಿಕ ಶೋಷಣೆಗಾಗಿ ಅಪ್ರಾಪ್ತ ಮಕ್ಕಳನ್ನು ಕಳ್ಳಸಾಗಾಣಿಕೆ ಮಾಡಿದ್ದರೆ ಪೋಕ್ಸೋ ಕಾಯ್ದೆ ಅನ್ವಯ: ಸುಪ್ರೀಂ ಕೋರ್ಟ್

Date:

ಲೈಂಗಿಕ ಶೋಷಣೆಗಾಗಿ ಅಪ್ರಾಪ್ತ ಮಕ್ಕಳನ್ನು ಕಳ್ಳಸಾಗಾಣಿಕೆ ಮಾಡಿದ್ದರೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಅನೈತಿಕ ಸಂಚಾರ (ತಡೆಗಟ್ಟುವಿಕೆ) ಕಾಯ್ದೆ (ಐಟಿಪಿಎ)ಯ ಜತೆಗೆ ಕಠಿಣ ಪೋಕ್ಸೋ ಕಾಯ್ದೆಯಡಿಯಡಿಯಲ್ಲೂ ಮೊಕದ್ದಮೆ ಹೂಡಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

- Advertisement -

ಮಾನವ ಕಳ್ಳಸಾಗಣೆ ತಡೆಯಲು ಮತ್ತು ವಾಣಿಜ್ಯ ಲೈಂಗಿಕ ಶೋಷಣೆಯ ಸಂತ್ರಸ್ತರನ್ನು ರಕ್ಷಿಸಲು ಬಲವಾದ ಕ್ರಮಗಳನ್ನು ಕೋರಿ ಎನ್‌ಜಿಒ ಪ್ರಜ್ವಾಲಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠ ವಿಚಾರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಶಿವಮೂರ್ತಿ ಸ್ವಾಮಿ ಪೋಕ್ಸೋ ಪ್ರಕರಣ: ನ.26ಕ್ಕೆ ಕೋರ್ಟ್ ತೀರ್ಪು

ಕಳ್ಳಸಾಗಣೆ ಪ್ರಕರಣಗಳಲ್ಲಿ ಕಾನೂನುಗಳನ್ನು ಅನ್ವಯ ಮಾಡುವಾಗ ಸಂತ್ರಸ್ತರನ್ನು ಕಳ್ಳಸಾಗಾಣಿಕೆ ಮಾಡಲು ಯಾವ ವಿಧಾನವನ್ನು ಬಳಸಲಾಗಿದೆ, ಯಾವ ರೀತಿ ಶೋಷಣೆ ಮಾಡಲಾಗಿದೆ ಎಂಬ ಅಂಶದ ಜತೆಗೆ ಸಂತ್ರಸ್ತರ ವಯಸ್ಸು ಎಷ್ಟು ಎಂಬುದನ್ನೂ ಪರಿಗಣಿಸಬೇಕಾಗುತ್ತದೆ ಎಂದು ಪೀಠ ಹೇಳಿದೆ.

“ಬಲವಂತ, ವಂಚನೆ ಅಥವಾ ನಿಂದನೆಯನ್ನು ಒಳಗೊಂಡಿರುವ ಮಾನವ ಕಳ್ಳಸಾಗಣೆ ಪ್ರಕರಣಗಳಲ್ಲಿ ಸಂತ್ರಸ್ತರು ಒಪ್ಪಿಕೊಂಡೇ ಜತೆಗೆ ಬಂದಿದ್ದಾರೆ ಎಂದು ಹೇಳಿ ತಪ್ಪಿಸಿಕೊಳ್ಳಲಾಗದು. ಸಂತ್ರಸ್ತರು ಮೊದಲು ಯಾವುದೋ ಬೇರೆ ಕೆಲಸ ಮಾಡಲು ಒಪ್ಪಿಕೊಂಡಿರಬಹುದು. ಆದರೆ ಬಳಿಕ ವೇಶ್ಯಾವಾಟಿಕೆಗೆ ಒಳಗಾಗಿರಬಹುದು. ಶೋಷಣೆಗೆ ಒಳಗಾಗಿರಬಹುದು. ಆದ್ದರಿಂದ ಇಲ್ಲಿ ಒಪ್ಪಿಕೊಂಡು ಬಂದಿದ್ದಾರೆ ಎಂದು ಹೇಳಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಪೀಠ ಸ್ಪಷ್ಟಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...