ಅತ್ಯಾಚಾರಗಳನ್ನು ಪೊಲೀಸರೇ ಏಕಾಂಗಿಯಾಗಿ ತಡೆಗಟ್ಟಲು ಸಾಧ್ಯವಿಲ್ಲ: ಮಧ್ಯಪ್ರದೇಶದ ಡಿಜಿಪಿ ವಿವಾದಾತ್ಮಕ ಹೇಳಿಕೆ

Date:

ಅತ್ಯಾಚಾರಗಳನ್ನು ಪೊಲೀಸರೇ ಏಕಾಂಗಿಯಾಗಿ ತಡೆಗಟ್ಟಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಪೊಲೀಸ್ ಮಹಾ ನಿರ್ದೇಶಕ ಕೈಲಾಶ್ ಮಕ್ವಾನಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

- Advertisement -

ಉಜ್ಜಯಿನಿಯಲ್ಲಿ ಆಯೋಜನೆಗೊಂಡಿದ್ದ ವಿಭಾಗೀಯ ಪರಾಮರ್ಶೆ ಸಭೆಯಲ್ಲಿ ಮಾತನಾಡಿದ ಅವರು, “ಅತ್ಯಾಚಾರ ಪ್ರಕರಣಗಳು ಏರಿಕೆಯಾಗುತ್ತಿರಲು ಅಂತರ್ಜಾಲ ಬಳಕೆ, ಮೊಬೈಲ್ ಫೋನ್‌ಗಳು, ಮದ್ಯಪಾನ ಹಾಗೂ ಕುಸಿಯುತ್ತಿರುವ ನೈತಿಕ ಮೌಲ್ಯಗಳು ಕಾರಣ ಎಂದು ದೂಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?

ಅತ್ಯಾಚಾರ ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವುದರ ಹಿಂದಿನ ಕಾರಣವೇನು ಎಂಬ ಪ್ರಶ್ನೆಗೆ, ಜನರಿಗೆ ಮೊಬೈಲ್ ಫೋನ್‌ಗಳು ಹಾಗೂ ಅಂತರ್ಜಾಲ ಸೇವೆ ವ್ಯಾಪಕವಾಗಿ ಲಭ್ಯವಾಗುತ್ತಿರುವುದರಿಂದ, ಅವರಿಗೆ ಅಶ್ಲೀಲ ತುಣುಕುಗಳಿಗೆ ಸುಲಭವಾಗಿ ಪ್ರವೇಶ ದೊರೆಯುತ್ತಿದೆ ಎಂದು ತಿಳಿಸಿದ್ದಾರೆ.

“ಈ ಪ್ರವೃತ್ತಿಗೆ ಹಲವಾರು ಕಾರಣಗಳಿವೆ. ನನ್ನ ಪ್ರಕಾರ, ಇದಕ್ಕೆ ಅಂತರ್ಜಾಲ ಸೇವೆ, ಮೊಬೈಲ್ ಫೋನ್‌ಗಳು, ಅಶ್ಲೀಲ ತುಣುಕುಗಳ ಲಭ್ಯತೆ, ಮದ್ಯಪಾನ ಹಾಗೂ ಮೊಬೈಲ್ ಫೋನ್‌ಗಳ ಮೂಲಕ ಜನರು ಹೇಗೆ ಯಾವುದೇ ಸ್ಥಳದಿಂದ, ಯಾವುದೇ ಸಮಯದಲ್ಲಿ ಸಂಪರ್ಕಗೊಳ್ಳಲಿದ್ದಾರೆ ಎಂಬುದು ಕಾರಣವಾಗಿದೆ. ಸಮಾಜದ ನೈತಿಕ ಮೌಲ್ಯಗಳಲ್ಲಿ ಕುಸಿತವುಂಟಾಗಿದೆ. ಇವೆಲ್ಲ ಅತ್ಯಾಚಾರ ಪ್ರಕರಣಗಳಲ್ಲಿನ ಏರಿಕೆಗೆ ಕೊಡುಗೆ ನೀಡುತ್ತಿರುವ ಸಂಗತಿಗಳಾಗಿವೆ” ಎಂದು ಅವರು ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...