ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಶಂಕಿತ ಆರೋಪಿ ಬಂಧನ

Date:

ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಶಂಕಿತ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

- Advertisement -

ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿ ಈಗ ಬಂಧನಕ್ಕೆ ಒಳಗಾಗಿದ್ದಾನೆ. ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸೈಫ್ ಅಲಿ ಖಾನ್ ಅವರು ಹಲ್ಲೆಗೆ ಒಳಗಾಗಿರುವುದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುವ ಹಂತದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೂಪಾಯಿ ಮೌಲ್ಯ ಕುಸಿತವೂ, ವಿಶ್ವಗುರುವಿನತ್ತ ಮೋದಿ ಭಾರತವೂ

ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಅಲ್ಲಿ ಆತನ ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಮಾಡಿದ ಹಿಂದಿನ ಉದ್ದೇಶವೇನು? ಆತ ಸೈಫ್ ಮನೆ ತಲುಪಿದ್ದು ಹೇಗೆ? ಈ ದಾಳಿ ಹಿಂದೆ ಬೇರೆ ಯಾರ ಕೈವಾಡ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದ ವ್ಯಕ್ತಿಯ ಭಾವಚಿತ್ರವನ್ನು ಮುಂಬೈ ಪೊಲೀಸರು ಬಹಿರಗಂಪಡಿಸಿದ್ದರು. ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿ ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ. ಶಂಕಿತ ವ್ಯಕ್ತಿಯು ಟಿ-ಶರ್ಟ್​ ಮತ್ತು ಜೀನ್ಸ್ ಧರಿಸಿದ್ದ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...