ಜನಪ್ರಿಯ ತಮಿಳು ನಟ ಮದನ್ ಬಾಬ್ ನಿಧನ

Date:

Advertisements

ಜನಪ್ರಿಯ ತಮಿಳು ಚಲನಚಿತ್ರ ನಟ ಮದನ್ ಬಾಬ್ ನಿಧನರಾಗಿದ್ದಾರೆ. 71 ವರ್ಷದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಶನಿವಾರ ಸಂಜೆಯ ವೇಳೆಗೆ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.

ಮದನ್ ಬಾಬ್ ಎಂದೇ ಹೆಸರುವಾಸಿಯಾದ ಅವರ ನಿಜ ಹೆಸರು ಎಸ್. ಕೃಷ್ಣಮೂರ್ತಿ. ಅವರು ಕಮಲ್ ಹಾಸನ್, ರಜನಿಕಾಂತ್, ಅಜಿತ್, ಸೂರ್ಯ ಮತ್ತು ವಿಜಯ್ ಅವರಂತಹ ಪ್ರಮುಖ ನಟರೊಂದಿಗೆ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕಾರಿನೊಳಗೆ ಶವವಾಗಿ ಪತ್ತೆಯಾದ ಮಲಯಾಳಂ ನಟ ವಿನೋದ್ ಥಾಮಸ್

Advertisements

ಸನ್ ಟಿವಿಯಲ್ಲಿ ಪ್ರಸಾರವಾದ ಜನಪ್ರಿಯ ಹಾಸ್ಯ ಕಾರ್ಯಕ್ರಮ ‘ಅಸಥ ಪೊವತು ಯಾರು?’ ದಲ್ಲಿ ತೀರ್ಪುಗಾರರಲ್ಲಿ ಒಬ್ಬರಾಗಿದ್ದರು. ಬಾಬ್ ಸಂಗೀತಗಾರರೂ ಹೌದು. ತೆನಾಲಿ ಚಿತ್ರದಲ್ಲಿ ಡೈಮಂಡ್ ಬಾಬು ಮತ್ತು ಫ್ರೆಂಡ್ಸ್ ಚಿತ್ರದಲ್ಲಿ ಮ್ಯಾನೇಜರ್ ಸುಂದರೇಶನ್ ಪಾತ್ರದಲ್ಲಿ ಕಾಣಿಸಿಕೊಂಡು ಜನರನ್ನು ರಂಜಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬುಧವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ...

ಮುಂಬೈ | ಭಾರೀ ಮಳೆಗೆ ಹಳಿಯಲ್ಲೇ ಸಿಲುಕಿದ ಎರಡು ಮೊನೋ ರೈಲು: 782 ಪ್ರಯಾಣಿಕರ ರಕ್ಷಣೆ

ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಎಲ್ಲೆಡೆ ನೀರು ತುಂಬಿದೆ, ಸಂಚಾರ ಅಸ್ತವ್ಯಸ್ತವಾಗಿದೆ....

Download Eedina App Android / iOS

X