ಬಾಂಕಿಪುರ ಯುವಜನರಿಗೆ 10,000 ಉದ್ಯೋಗ ಭರವಸೆ ನೀಡಿದ ಪ್ರಶಾಂತ್ ಕಿಶೋರ್

Date:

ಜನ ಸುರಾಜ್ ಪಕ್ಷದ ಸಂಸ್ಥಾಪಕ, ಬಾಂಕಿಪುರ ಕ್ಷೇತ್ರದ ನೂತನ ಶಾಸಕ ಪ್ರಶಾಂತ್ ಕಿಶೋರ್ ತಮ್ಮ ಕ್ಷೇತ್ರದ ಸುಶಿಕ್ಷಿತ ಯುವಕ-ಯುವತಿಯರಿಗೆ ಖಾಸಗಿ ರಂಗದಲ್ಲಿ 10,000 ಉದ್ಯೋಗಾವಕಾಶ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

- Advertisement -

ಇತ್ತೀಚೆಗೆ ನಡೆದ ಉಪಚುನಾವಣೆಯ ಗೆಲುವಿನ ಬಳಿಕ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕೃತಜ್ಞನಾ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಶಿಕ್ಷಣ ಪಡೆದ ಮಕ್ಕಳ ಬಯೋಡೇಟಾವನ್ನು ತಮಗೆ ಸಲ್ಲಿಸುವಂತೆ ಕೋರಿದ್ದಾರೆ. ತಮ್ಮ ವೈಯಕ್ತಿಕ ಸಂಪರ್ಕ ಮತ್ತು ನೆಟ್‌ವರ್ಕ್ ಬಳಸಿ ಬಿಹಾರದ ಯುವಜನತೆಗೆ ಉದ್ಯೋಗ ಒದಗಿಸುವುದು ತಮ್ಮ ಆದ್ಯತೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಶನಿವಾರ ಸ್ವಾತಂತ್ರ್ಯ ದಿನಾಚರಣೆ ಸಮಯದಲ್ಲಿ ಬಿಹಾರ ಸರ್ಕಾರವು ಕೆಲವು ಘೋಷಣೆಗಳನ್ನು ಮಾಡಿದೆ. ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಸರ್ಕಾರಿ ಶಾಲೆಗಳು, ಕಾಲೇಜುಗಳು ಹಾಗೂ ಇತರ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಸುಮಾರು 5,000 ‘ಪೊಲೀಸ್ ದೀದಿ’ಯರನ್ನು ನಿಯೋಜಿಸಲಾಗುತ್ತದೆ ಎಂದು ಹೇಳಿದೆ. ರಕ್ಷಾಬಂಧನ ಹಬ್ಬದ ನಂತರ ಈ ನಿಯೋಜನೆ ಪ್ರಕ್ರಿಯೆ ಆರಂಭವಾಗಲಿದ್ದು, ವಿಶೇಷ ತರಬೇತಿ ಪಡೆದ ಮಹಿಳಾ ಪೊಲೀಸರು ಸ್ಕೂಟರ್‌ಗಳ ಮೂಲಕ ಗಸ್ತು ತಿರುಗಲಿದ್ದಾರೆ. ಇವರ ವ್ಯಾಪ್ತಿಯಲ್ಲಿ ಈವ್-ಟೀಸಿಂಗ್ ಅಥವಾ ಲೈಂಗಿಕ ಕಿರುಕುಳದಂತಹ ಘಟನೆಗಳು ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.2ಕ್ಕೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಬ್ದುಲ್ ಮನ್ನಾನ್...

ಸೌಜನ್ಯ ಪ್ರಕರಣ: ತಮ್ಮನ್ನು ಎಸ್‌ಐಟಿಯಿಂದ ಕೈಬಿಡುವಂತೆ ಎಎಸ್‌ಪಿ ವೆಂಕಟೇಶ್‌ ಪ್ರಸನ್ನ ಪತ್ರ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ...

ವಿಜಯಪುರ | ಸಣ್ಣಪುಟ್ಟ ವಿವಾದಗಳನ್ನು ಸೌಹಾರ್ದದಿಂದ ಬಗೆಹರಿಸಿ: ಎಸ್. ಹಾಗರಗಿ

ಪರಸ್ಪರ ಮಾತುಕತೆ, ಸಮುದಾಯ ಮಧ್ಯಸ್ಥಿಕೆಯ ಮೂಲಕ ಸಣ್ಣಪುಟ್ಟ ಸಮಸ್ಯೆಗಳನ್ನು ಗ್ರಾಮದಲ್ಲೇ ಸೌಹಾರ್ದಯುತವಾಗಿ...

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...