ಗರ್ಭಿಣಿಯಾಗಿದ್ದ ಅಪ್ರಾಪ್ತ ಬಾಲಕಿ ಪ್ರಿಯಕರನಿಂದಲೇ ಹತ್ಯೆ

Date:

ಅಪ್ತಾಪ್ತ ಬಾಲಕಿಯನ್ನು ಆಕೆಯ ಪ್ರಿಯಕರ ಮತ್ತು ಆತನ ಇಬ್ಬರು ಸ್ನೇಹಿತರು ಕೊಲೆಗೈದು, ಹೂತುಹಾಕಿರುವ ಅಮಾನುಷ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

- Advertisement -

ಪಶ್ಚಿಮ ದೆಹಲಿಯ ನಂಗ್ಲೋಯಿ ನಿವಾಸಿ ಸೋನಿ ಹತ್ಯೆಗೀಡಾದ ಬಾಲಕಿ. ಆಕೆ 7 ತಿಂಗಳ ಗರ್ಭಿಣಿಯಾಗಿದ್ದಳು. ಆಕೆಗೆ ಗರ್ಭಪಾತ ಮಾಡಿಕೊಳ್ಳುವಂತೆ ಬಾಲಕಿಯ ಪ್ರಿಯಕರ ಸಂಜು ಸೂಚಿಸಿದ್ದನು. ಗರ್ಭಪಾತಕ್ಕೆ ಒಪ್ಪದ ಬಾಲಕಿ ಮದುವೆಯಾಗುವಂತೆ ಒತ್ತಾಯಿಸಿದ್ದಳು. ಆ ಕಾರಣಕ್ಕೆ, ಬಾಲಕಿಯನ್ನು ತನ್ನ ಸ್ನೇಹಿರೊಂದಿಗೆ ಸೇರಿ ಸಂಜು ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಸೋನಿ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದರು, ಆಗಾಗ್ಗೆ ಸಂಜು ಜೊತೆಗಿರುವ ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದರು.

ಘಟನೆಯ ದಿನ ಸೋನಿ ತನ್ನ ಮನೆಯಿಂದ ಕೆಲವು ಸಾಮಾನುಗಳನ್ನು ತೆಗೆದುಕೊಂಡು ಸಂಜುನನ್ನು ಭೇಟಿಯಾಗಲು ಹೋಗಿದ್ದಳು. ಆಕೆಯನ್ನು ಸಂಜು ಮತ್ತು ಆತನ ಇಬ್ಬರು ಸಹಚರರು ಹರಿಯಾಣದ ರೋಹ್ಟಕ್‌ಗೆ ಕರೆದೊಯ್ದರು. ಮೂವರೂ ಸೇರಿ ಆಕೆಯನ್ನು ಕೊಂದು ಶವವನ್ನು ಹೂತಿಹಾಕಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಸಂಜು ಮತ್ತು ಆತನ ಓರ್ವ ಸ್ನೇಹಿತನನ್ನು ಬಂಧಿಸಿದ್ದಾರೆ. ಮೂರನೇ ಶಂಕಿತ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಶೋಧ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪ್ರಮಾದ | ಹೆಸರು ಕಳೆದುಕೊಂಡವರಿಗಾಗಿ ‘ಫಾರ್ಮ್ 6’ ನಿಯಮ ಬದಲಾಯಿಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ಒತ್ತಾಯ

ದೇಶಾದ್ಯಂತ ತೀವ್ರ ವಿವಾದ ಮತ್ತು ಗೊಂದಲಗಳಿಗೆ ಕಾರಣವಾಗಿರುವ SIR ಪ್ರಕ್ರಿಯೆಯಲ್ಲಿನ ದೊಡ್ಡ...

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...

ಮಧ್ಯಪ್ರದೇಶ | ಭೀಕರ ಅಪಘಾತ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ, 14 ಮಂದಿ ಸಾವು

ಭಕ್ತರ ಮೇಲೆ ಲಾರಿ ಹರಿದು 14ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿ, 28ಕ್ಕೂ...