ಎಸ್‌ಪಿಗೆ ಮತ ಹಾಕಿದ್ದಕ್ಕೆ ಬಿಜೆಪಿ ಗುರುತು ತೋರಿಸಿದ ವಿವಿಪ್ಯಾಟ್: ಮತದಾರ ಗಂಭೀರ ಆರೋಪ

Date:

ಉತ್ತರ ಪ್ರದೇಶದ ಲಕೀಮ್‌ಪುರ್‌ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಇವಿಎಂನಲ್ಲಿ ಮೋಸ ನಡೆದಿದೆ ಎಂದು ಮತದಾರರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಮತದಾರರೊಬ್ಬರು ಗಂಭೀರ ಆರೋಪ ಮಾಡಿರುವ ದೃಶ್ಯ ವೈರಲ್‌ ಆಗುತ್ತಿದೆ. ಮತದಾರರು ಇವಿಎಂನಲ್ಲಿ ಸಮಾಜವಾದಿ ಪಕ್ಷದ ಗುರುತಿಗೆ ಮತ ಚಲಾಯಿಸಿದ್ದು, ವಿವಿಪ್ಯಾಟ್‌ ನಲ್ಲಿ ಬಿಜೆಪಿ ಗುರುತು ತೋರಿಸಿದೆ.

- Advertisement -

ಇವಿಎಂನಲ್ಲಿ ಯಾವುದೇ ಪಕ್ಷಕ್ಕೆ ಮತದಾನ ಮಾಡಿದರೂ ವಿವಿಪ್ಯಾಟ್‌ನಲ್ಲಿ ಬಿಜೆಪಿ ಪಕ್ಷದ ಚಿಹ್ನೆ ತೋರಿಸಲಾಗುತ್ತಿದೆ ಎಂದು ಈ ಮತದಾರ ಗಂಭೀರ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಈ ದೃಶ್ಯ ಹಲವು ಕಡೆ ವೈರಲ್‌ ಆಗಿದ್ದು, ನೆಟ್ಟಿಗರು ಇವಿಎಂ ಯಂತ್ರಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶ 13 ಕ್ಷೇತ್ರ ಸೇರಿದಂತೆ ಹತ್ತು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ಒಳಗೊಂಡು ದೇಶಾದ್ಯಂತ 4ನೇ ಹಂತದ ಲೋಕಸಭಾ ಚುನಾವಣೆಯಲ್ಲಿ 96 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ | ಸಿಜೆಪಿ ಪ್ರತಿಭಟನೆಗೆ ಬೆಂಬಲ; ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿ 400ಕ್ಕೂ ಹೆಚ್ಚು ಮಂದಿ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ...

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...