ವಯನಾಡ್‌ ಉಪ ಚುನಾವಣೆ: ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ, ಸಿಎಂ ಸಿದ್ದರಾಮಯ್ಯ ಭಾಗಿ

Date:

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರ ಅವರು ನಾಳೆ ಅಂದರೆ ಬುಧವಾರ ವಯನಾಡ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.

- Advertisement -

ಅದಕ್ಕಾಗಿ ನಾಳೆ ಅವರು ಕೇರಳ ಪ್ರವಾಸ ಕೈಗೊಂಡಿದ್ದಾರೆ. ನಾಮಪತ್ರ ಮುನ್ನ ವಯನಾಡ್‌ನ ಕಲ್ಪಟ್ಟ ನಗರದಲ್ಲಿ ಬೃಹತ್ ರೋಡ್ ಶೋ ಇದ್ದು ಇದರಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ಸಿದ್ದರಾಮಯ್ಯ ಅವರು ಕೂಡ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಸಂಸದ ರಾಹುಲ್ ಗಾಂಧಿ ಕೂಡ ಜೊತೆಯಾಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವ್ಯಕ್ತಿ, ಕುಟುಂಬ, ಜಾತಿ ಪ್ರತಿಷ್ಠೆಯ ಕಣ ಚನ್ನಪಟ್ಟಣ

ಮೈಸೂರಿನಿಂದ ವಯನಾಡ್‌ಗೆ ತೆರಳಲು ಸಿಎಂ ಸಿದ್ದರಾಮಯ್ಯ ಅವರು ತೀರ್ಮಾನಿಸಿದ್ದು, ಸಂಜೆ ವೇಳೆಗೆ ವಾಪಸ್ ವಯನಾಡ್ ನಿಂದ ಮೈಸೂರಿಗೆ ಬರುವ ಯೋಜನೆ ಮಾಡಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ ಕಟ್ಟಿ ಉತ್ತರ ಕೊಟ್ಟಿದ್ದು ಹೇಗೆ?

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು...

ಹೈಕೋರ್ಟ್ ತೀರ್ಪು ಬರುವವರೆಗೆ ಸೋನಮ್ ವಾಂಗ್‌ಚುಕ್ ಶಾಲೆಯ ಚಟುವಟಿಕೆ ತಡೆಗೆ ಲಡಾಖ್ ಆಡಳಿತ ಆದೇಶ

ಪರಿಸರ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರ 'ಹಿಮಾಲಯನ್...

ಕರ್ನಾಟಕ ಬರ: 22,400 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿ; ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ ಪತ್ರ

ಕರ್ನಾಟಕದ ಬರಪೀಡಿತ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಪ್ರಧಾನಿ...