ವಿದ್ವಾಂಸ, ಸಾಮಾಜಿಕ ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬಾ ಇನ್ನಿಲ್ಲ

Date:

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ದೇಶದ ಖ್ಯಾತ ಮಾನವಹಕ್ಕುಗಳ ಹೋರಾಟಗಾರ, ಪ್ರೊ. ಜಿ.ಎನ್.ಸಾಯಿಬಾಬಾ ಅವರು ಹೃದಯಾಘಾತದಿಂದ ಹೈದರಾಬಾದ್‌ನ ನಿಮ್ಸ್‌ನಲ್ಲಿ ಶನಿವಾರ ರಾತ್ರಿ 9ರ ಸುಮಾರಿಗೆ ನಿಧನರಾಗಿದ್ದಾರೆ.‌

- Advertisement -

ಅವರಿಗೆ 58 ವರ್ಷ ವಯಸ್ಸಾಗಿತ್ತು. ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಕರ್ತರಾಗಿದ್ದ ಜಿ ಎನ್ ಸಾಯಿಬಾಬಾ ಅವರು, ಸುದೀರ್ಘ ಸೆರೆವಾಸದ ನಂತರ ಈ ವರ್ಷ ಮಾರ್ಚ್‌ನಲ್ಲಿ ಖುಲಾಸೆಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶಂಕಿತ ಮಾವೋವಾದಿ ಸಂಪರ್ಕಗಳ ಆರೋಪದ ಮೇಲೆ 2014 ರಲ್ಲಿ ಅವರನ್ನು ಬಂಧಿಸಲಾಗಿತ್ತು. ಆದರೆ ನ್ಯಾಯಾಲಯದಲ್ಲಿ ಅದನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಬಿಡುಗಡೆಯಾಗಿದ್ದರು.

ಶೇ. 90 ರಷ್ಟು ಅಂಗ ವೈಕಲ್ಯ ಹೊಂದಿದ್ದ ಅವರ ದೇಹ ಹತ್ತು ವರ್ಷದ ನರಕ ಸದೃಷ ಜೈಲುವಾಸ, ಸರ್ಕಾರ ಹಾಗೂ ಜೈಲು ಅಧಿಕಾರಿಗಳ ದುರುದ್ದೇಶ ಪೂರ್ವಕ ನಿರ್ಲಕ್ಷ್ಯದಿಂದಾಗಿ ಇನ್ನಷ್ಟು ಬಿಗಡಾಯಿಸಿತ್ತು.ಇದನ್ನು ಜೈಲಿನಿಂದ ಹೊರಗಡೆ ಬಂದ ನಂತರ ಅವರೇ ಪತ್ರಿಕಾಗೋಷ್ಠಿಯಲ್ಲಿ ವಿವರವಾಗಿ ತಿಳಿಸಿದ್ದರು.

ಬಿಡುಗಡೆಯಾಗಿ ಹೊರಗಡೆ ಬಂದ ಮೇಲೂ ಹಲವಾರು ಹೊಸ ಹಾಗೂ ವಿಲಕ್ಷಣ ದೈಹಿಕ ತೊಂದರೆಗಳು ಕಾಡತೊಡಗಿದ್ದವು. ಮೊನ್ನೆ ಸರ್ಜಾರಿಯೊಂದಕ್ಕೆ ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿದ್ದರು.. ಆದರೆ ಅದು ವಿಪರೀತ ಪರಿಣಾಮಗಳಿಗೆ ಕಾರಣವಾಗಿ ಇಂದು ರಾತ್ರಿ 8.37ಕ್ಕೆ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...