ಮೋದಿ ಮನೆ ಮುಂದೆ ಪ್ರತಿಭಟನೆ: ರಾಹುಲ್‌, ಪ್ರಿಯಾಂಕಾ, ಅಖಿಲೇಶ್‌ ಯಾದವ್ ಪೊಲೀಸ್ ವಶಕ್ಕೆ

Date:

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಖಂಡಿಸಿ ಕಾಂಗ್ರೆಸ್‌ ನಾಯಕರು ಇಂದು ಮಧ್ಯಾಹ್ನ ಸುಮಾರು 3.30ರ ವೇಳೆಗೆ ಪ್ರಧಾನಿ ನಿವಾಸದ ಸಮೀಪ ಧರಣಿ ಆರಂಭಿಸಿದರು. ಕರ್ನಾಟಕ ಮತ್ತು ಕೇರಳದ ಮುಖ್ಯಮಂತ್ರಿಗಳೂ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾದ ಪೊಲೀಸರು ರಾಹುಲ್‌ ಗಾಂಧಿ ಸೇರಿದಂತೆ ಹಲವು ನಾಯಕರನ್ನು ಬಲವಂತವಾಗಿ ಎತ್ತಿಕೊಂಡು ಪೊಲೀಸ್‌ ವಾಹನಕ್ಕೆ ಕರೆದೊಯ್ದರು. ಈ ವೇಳೆ ರಾಹುಲ್‌ ಗಾಂಧಿ ನೆಲದ ಮೇಲೆಯೇ ಕುಳಿತು ಪ್ರತಿಭಟನೆ ಮುಂದುವರಿಸಲು ಯತ್ನಿಸಿದ ದೃಶ್ಯಗಳು ಕಂಡುಬಂದವು. ಅವರನ್ನು ಎತ್ತುವ ವೇಳೆ ಕಣ್ಣಿನ ಕೆಳಭಾಗಕ್ಕೆ ಗಾಯವಾಗಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಂಗಳವಾರ ದೆಹಲಿಯಲ್ಲಿ ಏನಾಯಿತು? ವಿದ್ಯಾರ್ಥಿ ಹೋರಾಟದ 2ನೇ ದಿನದ ಸಂಪೂರ್ಣ ಚಿತ್ರಣ

ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ವಶಕ್ಕೆ ಪಡೆಯುವ ಸಂದರ್ಭವೂ ಹೀಗೆ ಇತ್ತು. ಪೊಲೀಸ್‌ ಬಸ್‌ ಚಲಿಸಲು ಆರಂಭಿಸಿದ ಬಳಿಕವೂ ಅವರು ಬಸ್‌ನ ಬಾಗಿಲನ್ನು ಹಿಡಿದು ಪ್ರತಿಭಟನೆ ಮುಂದುವರೆಸಿದ್ದರು.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಬೇಕು, ಸಂಸತ್ತಿನಲ್ಲಿ ಈ ವಿಷಯದ ಕುರಿತು ಚರ್ಚೆ ನಡೆಯಬೇಕು ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...