ಪಂಜಾಬ್ ಸಿಎಂ ಭಗವಂತ್ ಮಾನ್ ಆರೋಗ್ಯದಲ್ಲಿ ಏರು ಪೇರು, ಆಸ್ಪತ್ರೆಗೆ ದಾಖಲು

Date:

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಆರೋಗ್ಯ ಸ್ಥಿತಿ ಕಳೆದ ಎರಡು ದಿನಗಳಿಂದ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ರಾತ್ರಿ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

51 ವರ್ಷದ ಭಗವಂತ್ ಮಾನ್ ಅವರು ಎರಡು ದಿನಗಳಿಂದ ತೀವ್ರ ಅಸ್ವಸ್ಥರಾಗಿದ್ದು, ರಕ್ತದೊತ್ತಡ ಹಾಗೂ ಜ್ವರದಿಂದ ಬಳಲುತ್ತಿದ್ದರು. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ವೈದ್ಯರು ಅವರನ್ನು ಆಸ್ಪತ್ರೆಗೆ ಸೇರಿಸಲು ಸಲಹೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವೈದ್ಯರ ತಂಡವು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆದರೆ ಮುಂದಿನ ವೈದ್ಯಕೀಯ ಸಲಹೆ ಬರುವವರೆಗೆ ಅವರನ್ನು ಅಬ್ಸರ್ವೇಷನ್​​ನಲ್ಲಿ ಇರಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ.

ಭಗವಂತ್ ಮಾನ್ ಅವರ ಡಿಸ್ಚಾರ್ಜ್ ಅಥವಾ ಮುಂದಿನ ಚಿಕಿತ್ಸಾ ಯೋಜನೆಗಳ ಕುರಿತು ಅವರ ಕಚೇರಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಇಂದು ನಡೆಯಬೇಕಿದ್ದ ಸಂಪುಟ ಸಭೆ ಮುಂದೂಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....