ರೈತ ಹೋರಾಟದ ಸ್ಥಳದಿಂದ ಮರಳಿದ ಕೆಲವೇ ಗಂಟೆಗಳಲ್ಲಿ ಪಂಜಾಬ್ ರೈತ ಸಾವು

Date:

ಎಂಎಸ್‌ಪಿ ಜಾರಿಗಾಗಿ ಆಗ್ರಹಿಸಿ ಪಂಜಾಬ್-ಹರಿಯಾಣ ಗಡಿಯಲ್ಲಿ ಹಲವು ತಿಂಗಳುಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ರೈತರೊಬ್ಬರು ಪ್ರತಿಭಟನಾ ಸ್ಥಳದಿಂದ ಮನೆಗೆ ಮರಳಿದ ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ಪಂಜಾಬ್‌ ಸಂಗ್ರೂರ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಜಿಲ್ಲೆಯ ಲೆಹ್ರಾಗಾಗ ಪ್ರದೇಶದ ಅಲಂಪುರ್ ಗ್ರಾಮದ ಸುರಿಂದರ್ಜಿತ್ ಸಿಂಗ್ (59) ಮೃತಪಟ್ಟಿರುವ ರೈತ. ಅವರು ರೈತ ಸಂಘಟನೆ ಬಿಕೆಯುನಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸುರಿಂದರ್ಜಿತ್ ಅವರು ಖಾನೌರಿ ಪ್ರತಿಭಟನಾ ಸ್ಥಳದಲ್ಲಿ ದೀರ್ಘಕಾಲದಿಂದ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗ್ಜಿತ್ ಸಿಂಗ್ ದಲ್ಲೆವಾಲ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿರುವ ಬಗ್ಗೆ ತೀವ್ರ ದುಃಖಿತರಾಗಿದ್ದರು ಎಂದು ರೈತ ನಾಯಕರು ಹೇಳಿದ್ದಾರೆ.

ಫೆಬ್ರವರಿ 12 ರಂದು, ಜ್ವರ ಮತ್ತು ಇತರ ಕಾಯಿಲೆಗಳಿಗೆ ಸುರಿಂದರ್ಜಿತ್ ತುತ್ತಾಗಿದ್ದಾರೆ. ಹೀಗಾಗಿ, ಅವರನ್ನು ಮನೆಗೆ ಕಳುಹಿಸಲಾಗಿತ್ತು. ದುರಂತವೆಂದರೆ, ಅವರು ಮನೆಗೆ ಮರಳಿದ ಕೆಲವೇ ಗಂಟೆಗಳಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರ ಸಾವು ಪ್ರತಿಭಟನಾ ನಿರತ ರೈತರು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ಕಳವಳಗಳನ್ನು ಹೆಚ್ಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...