BREAKING NEWS | ಎಎಪಿ ತೊರೆದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್: ಬಿಜೆಪಿ ಸೇರ್ಪಡೆ ಘೋಷಣೆ!

Date:

ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು ಶುಕ್ರವಾರ ಎಎಪಿ ತೊರೆದಿದ್ದು, ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಮೂವರೂ 2022ರಿಂದ ಎಎಪಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

- Advertisement -

ಈ ಬಗ್ಗೆ ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಘವ್ ಚಡ್ಡಾ, “ರಾಜ್ಯಸಭೆಯಲ್ಲಿ ಎಎಪಿಗೆ ಸೇರಿದ 2/3 ನೇ ಸದಸ್ಯರಾದ ನಾವು ದೇಶದ ಸಂವಿಧಾನದ ಪ್ರಕಾರ ನಡೆಯುತ್ತೇವೆ. ನಾವು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದನ್ನು ಓದಿದ್ದೀರಾ? ಬೇರೆ ಪಕ್ಷಗಳು ಹಣ ನೀಡಿದರೂ ಎಎಪಿಗೆ ಮತ ನೀಡಿ: ರಾಜ್ಯಸಭಾ ಸದಸ್ಯ ರಾಘವ್‌ ಚಡ್ಡಾ

“ನಾನು ನನ್ನ ಯೌವನದ 15 ವರ್ಷಗಳನ್ನು ನೀಡಿದ ಎಎಪಿ ಈಗ ಅದರ ತತ್ವಗಳು, ಮೌಲ್ಯಗಳು ಮತ್ತು ಮೂಲ ನೈತಿಕತೆಗಳಿಂದ ಸಂಪೂರ್ಣವಾಗಿ ವಿಮುಖವಾಗಿದೆ. ಎಎಪಿ ಈಗ ದೇಶಕ್ಕಾಗಿ ಅಥವಾ ರಾಷ್ಟ್ರೀಯ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿಲ್ಲ. ಆದರೆ ವೈಯಕ್ತಿಕ ಲಾಭಕ್ಕಾಗಿ ಕೆಲಸ ಮಾಡುತ್ತಿದೆ. ನಾನು ಸರಿಯಾದ ವ್ಯಕ್ತಿ ಆದರೆ ತಪ್ಪಾದ ಪಕ್ಷದಲ್ಲಿದ್ದೇನೆ. ಆದ್ದರಿಂದ ಇಂದು ನಾನು ಎಎಪಿಯಿಂದ ದೂರ ಸರಿದು ಜನರ ಬಳಿಗೆ ಹೋಗುತ್ತಿದ್ದೇನೆ” ಎಂದು ಚಡ್ಡಾ ಘೋಷಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...