ರಾಹುಲ್-ಅಭಿಷೇಕ್ ಸಭೆ: ಕಾಂಗ್ರೆಸ್‌ ಜೊತೆ ತೃಣಮೂಲ ವಿಲೀನದ ವಂದತಿ; ಟಿಎಂಸಿ ಸ್ಪಷ್ಟನೆ

Date:

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನಡುವಿನ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಕಾಂಗ್ರೆಸ್‌ನೊಂದಿಗೆ ವಿಲೀನವಾಗಲಿದೆ ಎಂಬ ಯಾವುದೇ ಚರ್ಚೆಗಳು ನಡೆದಿಲ್ಲ. ಇದೆಲ್ಲವೂ ಕೇವಲ ಊಹಾಪೋಹ ಮತ್ತು ವದಂತಿಯಷ್ಟೇ ಎಂದು ಟಿಎಂಸಿ ಸ್ಪಷ್ಟಪಡಿಸಿದೆ.

- Advertisement -

ಬುಧವಾರ, ದೆಹಲಿಯಲ್ಲಿ ರಾಹುಲ್‌ ಗಾಂಧಿ ಮತ್ತು ಅಭಿಷೇಕ್ ಬ್ಯಾನರ್ಜಿ ಭೇಟಿಯಾಗಿದ್ದರು. ಅವರ ಸಭೆಯ ಬಳಿಕ, ಕಾಂಗ್ರೆಸ್‌ನೊಂದಿಗೆ ಟಿಎಂಸಿ ವಿಲೀನವಾಗಲಿದೆ ಎಂಬ ವದಂತಿಗಳು ಹರಿದಾಡಿದ್ದವು. ಈ ಬಗ್ಗೆ ತಕ್ಷಣವೇ ಟಿಎಮಸಿ ಸ್ಪಷ್ಟನೆ ನೀಡಿದೆ. “ಟಿಎಂಸಿ ಮತ್ತು ಕಾಂಗ್ರೆಸ್ ವಿಲೀನದ ವಿಷಯದ ಕುರಿತು ಕೇಳಿಬರುತ್ತಿರುವ ಎಲ್ಲ ಊಹಾಪೋಹಗಳು ಕೇವಲ ವದಂತಿಗಳಾಗಿದ್ದು, ತಪ್ಪು ಮಾಹಿತಿಯಾಗಿದೆ. ಅಂತಹ ಯಾವುದೇ ವಿಷಯ ಭೇಟಿಯಲ್ಲಿ ಚರ್ಚೆಯಾಗಿಲ್ಲ” ಎಂದು ಟಿಎಂಸಿ ನಾಯಕರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಸಭೆಯಲ್ಲಿ, ಬಂಗಾಳದಲ್ಲಿ ಬಿಜೆಪಿಯನ್ನು ಎದುರಿಸಲು, ‘ಇಂಡಿಯಾ’ ಮೈತ್ರಿಕೂಟದ ಪಾಲುದಾರರಾಗಿ ಟಿಎಂಸಿ ಮತ್ತು ಕಾಂಗ್ರೆಸ್ ಹೇಗೆ ಸಮನ್ವಯತೆಯಿಂದ ಕೆಲಸ ಮಾಡಬಹುದು. ರಾಜ್ಯದಲ್ಲಿ ತಮ್ಮ ಅಸ್ತಿತ್ವವನ್ನು ಹೇಗೆ ಬಲಪಡಿಸಬಹುದು ಎಂಬುದರ ಕುರಿತು ಚರ್ಚೆಗಳು ನಡೆದಿವೆ. ಜೊತೆಗೆ, ಮೂರು ವರ್ಷಗಳ ನಂತರ ನಡೆಯಲಿರುವ 2029ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಬಿಜೆಪಿಯನ್ನು ಎದುರಿಸಲು ಇಂಡಿಯಾ ಮೈತ್ರಿಕೂಟವನ್ನು ಬಲಪಡಿಸುವ ಕುರಿತು ಮಾತುಕತೆಗಳು ನಡೆದಿವೆ ಎಂದು ಟಿಎಂಸಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಆಸ್ಕರ್‌ 2027 | ಇವೇ, ರೇಸ್‌ನಲ್ಲಿರುವ 9 ಬಹುನಿರೀಕ್ಷಿತ ಸಿನಿಮಾಗಳು!

2027ರ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ (ಆಸ್ಕರ್) ರೇಸ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಆರಂಭವಾಗಿದೆ....