ಟಿ20 ವಿಶ್ವಕಪ್‌ವರೆಗೂ ದ್ರಾವಿಡ್ ಕೋಚ್: ಬಿಸಿಸಿಐ

Date:

ಭಾರತೀಯ ಕ್ರಿಕೆಟ್ ನಿಯಂತ್ರ ಮಂಡಳಿ ರಾಹುಲ್‌ ದ್ರಾವಿಡ್‌ ಅವರನ್ನು ಜೂನ್‌ನಲ್ಲಿ ನಡೆಯುವ ಟಿ20 ವಿಶ್ವಕಪ್‌ವರೆಗೂ ಮುಖ್ಯ ಕೋಚ್‌ ಆಗಿ ಉಳಿಸಿಕೊಳ್ಳಲು ನಿರ್ಧರಿಸಿದೆ.

- Advertisement -

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ದ್ರಾವಿಡ್‌ ಅವರೊಂದಿಗೆ ಮಾತುಕತೆ ನಡೆಸಿದ ನಂತರ ನಿರ್ಧಾರವನ್ನು ದೃಢಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕಳೆದ ವರ್ಷ ಏಕದಿನ ವಿಶ್ವಕಪ್ ಫೈನಲ್ ನಂತರ ಅಂತ್ಯಗೊಂಡಿತ್ತು. ತಮ್ಮ ಅವಧಿ ವಿಸ್ತರಣೆ ಅಂತಿಮಗೊಳ್ಳುವ ಮುನ್ನವೆ ಡಿಸೆಂಬರ್‌ – ಜನವರಿಯಲ್ಲಿ ನಡೆದ ದಕ್ಷಿಣ ಅಫ್ರಿಕಾ ಪ್ರವಾಸಕ್ಕೆ ಮುಂದುವರೆಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್‌ಗೆ ರೆಡ್ ಕಾರ್ಪೆಟ್, ರೈತರಿಗೆ ಮುಳ್ಳಿನ ಬೇಲಿ- ಇದು ಮೋದಿ ಶೈಲಿ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಜಯ್‌ ಶಾ, ಕಳೆದ ವರ್ಷದ ಏಕದಿನ ವಿಶ್ವಕಪ್‌ ನಂತರ ರಾಹುಲ್ ಅವರು ತಕ್ಷಣವೇ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದರು.ಇಂದು ಅಂತಿಮವಾಗುವವರೆಗೂ ನಾವು ಅವರನ್ನು ಭೇಟಿ ಮಾಡಿರಲಿಲ್ಲ ಎಂದು ಹೇಳಿದರು.

“ರಾಹುಲ್‌ ಅವರಂಥ ಹಿರಿಯ ಆಟಗಾರರ ಒಪ್ಪಂದದ ಬಗ್ಗೆ ಏಕೆ ಚಿಂತಿಸುತ್ತೀರಿ? ಅವರು ಟಿ20 ವಿಶ್ವಕಪ್ ವರೆಗೂ ಕೋಚ್‌ ಆಗಿ ಮುಂದುವರೆಯಲಿದ್ದಾರೆ. ಇತ್ತೀಚಿಗೆ ಸತತವಾಗಿ ಕ್ರಿಕಿಟ್‌ ಸರಣಿಗಳು ನಡೆಯುತ್ತಿರುವುದರಿಂದ ಸಮಯವಿದ್ದಾಗಲೆಲ್ಲ ನಾನು ಅವರೊಂದಿಗೆ ಮಾತನಾಡಿದ್ದಾನೆ” ಎಂದು ಜಯ್‌ ಶಾ ಹೇಳಿದರು.

“ಇದು ಬಿಸಿಸಿಐನ ನಿರ್ಧಾರವಾಗಿದೆ. ಬಿಸಿಸಿಐ ಸರ್ವೋಚ್ಛ ಮಂಡಳಿಯಾಗಿದ್ದು, ಮಂಡಳಿ ಏನೇ ನಿರ್ಧಾರ ತೆಗೆದುಕೊಂಡರೂ ಪ್ರಾಂಚೈಸಿಗಳು ಅದನ್ನು ಅನುಸರಿಸಬೇಕಾಗುತ್ತದೆ. ನಾವು ಪ್ರಾಂಚೈಸಿಗಿಂತ ಮೇಲಿದ್ದೇವೆ” ಎಂದು ಜಯ್‌ ಶಾ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...