ನವದೆಹಲಿ | ಹಮಾಲಿಗಳನ್ನು ಭೇಟಿ ಮಾಡಿ, ಸೂಟ್‌ಕೇಸ್ ಹೊತ್ತು ಸಮಸ್ಯೆಗಳನ್ನು ಆಲಿಸಿದ ರಾಹುಲ್‌ ಗಾಂಧಿ  

Date:

ನವದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣಕ್ಕೆ ಇಂದು ಬೆಳ್ಳಂಬೆಳಗ್ಗೆ (ಸೆಪ್ಟೆಂಬರ್ 21) ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಲ್ಲಿನ ಹಮಾಲಿಗಳ ಜತೆ ಕಾಲ ಕಳೆದರು.

ಹಮಾಲಿಗಳೊಂದಿಗೆ ಭೇಟಿಯ ಸಮಯದಲ್ಲಿ, ಅವರೊಂದಿಗೆ ದಿನನಿತ್ಯ ನಡೆಯುವ ಕೆಲಸ ಕಾರ್ಯಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಚರ್ಚಿಸಿದರು.

ಈ ಸುದ್ದಿ ಓದಿದ್ದೀರಾ? ಕೆನಡಾದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅವರೊಂದಿಗಿನ ಒಗ್ಗಟ್ಟಿನ ಸಂದರ್ಭಕ್ಕಾಗಿ, ರಾಹುಲ್ ಅವರು ಕೂಲಿ ಉಡುಪನ್ನು ಧರಿಸಿ ತಲೆಯ ಮೇಲೆ ಹೊರೆಯೊಂದನ್ನು ಹೊತ್ತು ಒಂದಷ್ಟು ದೂರ ಸಾಗಿದರು.

“ಜನ ನಾಯಕ ರಾಹುಲ್ ಗಾಂಧಿ ಅವರು ಇಂದು ದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ತಮ್ಮ ಹಮಾಲಿ ಸ್ನೇಹಿತರನ್ನು ಭೇಟಿ ಮಾಡಿದರು. ಇತ್ತೀಚೆಗೆ, ರೈಲ್ವೆ ನಿಲ್ದಾಣದ ಹಮಾಲಿ ಸ್ನೇಹಿತರು ಕಾಂಗ್ರೆಸ್ ನಾಯಕನನ್ನು ಭೇಟಿ ಮಾಡುವ ಬಹುದಿನಗಳ ತಮ್ಮ ಆಸೆ ವ್ಯಕ್ತಪಡಿಸಿದ ನಂತರ ರಾಹುಲ್‌ ಭೇಟಿ ಮಾಡಿದ್ದಾರೆ. ತಮ್ಮ ಹಮಾಲಿ ಸ್ನೇಹಿತರ ಜೊತೆ ಒಂದಷ್ಟು ಹೊತ್ತು ಕಾಲ ಕಳೆದು ಕಷ್ಟಸುಖಗಳನ್ನು ಹಂಚಿಕೊಂಡರು. ಭಾರತ ಒಗ್ಗೂಡಿಸುವಿಕೆ ಮುಂದುವರಿಯುತ್ತದೆ” ಎಂದು ಕಾಂಗ್ರೆಸ್ ಟ್ವಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ...

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ತಿಳಿಸಿದ್ದು,ಲೋಕಸಭೆ...

ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ...

‘ರಫಾ ದುರಂತ’ಕ್ಕೆ ಸಂತಾಪ ವ್ಯಕ್ತಪಡಿಸಿ ನಂತರ ಸ್ಟೇಟಸ್ ಡಿಲೀಟ್ ಮಾಡಿದ ರೋಹಿತ್ ಪತ್ನಿ

ಪ್ಯಾಲಿಸ್ಟೇನ್‌ನ ದಕ್ಷಿಣ ಗಾಜಾದ ರಫಾ ಪಟ್ಟಣದ ಮೇಲೆ ಇಸ್ರೇಲ್ ಸೇನೆ ಕಳೆದ...