“ಮತಗಳ್ಳತನ ರಾಷ್ಟ್ರವಿರೋಧಿ ಕೃತ್ಯ”: ಮಾರ್ಕರ್ ಪೆನ್ ಬಳಕೆಗೆ ರಾಹುಲ್ ಗಾಂಧಿ ಆಕ್ರೋಶ

Date:

ಬೃಹನ್ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಮಹಾರಾಷ್ಟ್ರ ನಾಗರಿಕ ಸಂಸ್ಥೆಯ ಚುನಾವಣೆಯ ಸಮಯದಲ್ಲಿ ಮತದಾರರ ಬೆರಳುಗಳಿಗೆ ಮಸಿ ಬಳಿಯಲು ಮಾರ್ಕರ್ ಪೆನ್ನುಗಳನ್ನು ಬಳಸಲಾಗಿದೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣಾ ಆಯೋಗ ನಾಗರಿಕರಲ್ಲಿ ಗೊಂದಲವುಂಟು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

- Advertisement -

ಚುನಾವಣಾ ಆಯೋಗವು ಜನರಲ್ಲಿ ಗೊಂದಲವುಂಟು ಮಾಡುತ್ತಿರುವುದರಿಂದ ನಮ್ಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆ ಕುಸಿದಿದೆ. ಮತಗಳ್ಳತನ ರಾಷ್ಟ್ರವಿರೋಧಿ ಕೃತ್ಯವಾಗಿದೆ ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಇದನ್ನು ಒದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ʼಪುರುಷಹಂಕಾರʼದ ದೌರ್ಜನ್ಯಕ್ಕೆ ಕೊನೆ ಎಂದು?

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮತದಾರರ ಬೆರಳುಗಳಿಗೆ ಗುರುತು ಮಾಡಲು ಅಳಿಸಲಾಗದ ಶಾಯಿಯ ಬದಲು ಮಾರ್ಕರ್ ಪೆನ್ ಗಳನ್ನು ಬಳಸಲಾಗುತ್ತಿದ್ದು, ಇದರಿಂದ ಚುನಾವಣಾ ಅಕ್ರಮಗಳಿಗೆ ನೆರವಾಗಲಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿತ್ತು.

ಮತ ಚಲಾವಣೆ ಮಾಡುವಾಗ ಬೆರಳಿಗೆ ಮಾರ್ಕರ್ ನಲ್ಲಿ ಗುರುತು ಹಾಕುತ್ತಿರುವುದರಿಂದ, ಮತ ಚಲಾಯಿಸಿದ ಕೆಲವೇ ಕ್ಷಣಗಳಲ್ಲಿ ಅದನ್ನು ಅಳಿಸಿ ಹಾಕಬಹುದಾಗಿದೆ ಎಂದು ಬೃಹನ್ ಮುಂಬೈ ನಗರ ಪಾಲಿಕೆ ಚುನಾವಣೆಯಲ್ಲಿ ಮತ ಚಲಾಯಿಸಿದ ಕೆಲವು ಮತದಾರರು ಆರೋಪಿಸಿದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಬ್ಬದಂದು 500ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳ ಪ್ರದರ್ಶಿಸಿದ ಉತ್ತರ ಪ್ರದೇಶದ ಶಾಸಕ

ಉತ್ತರ ಪ್ರದೇಶದ ಕುಂದಾ ಕ್ಷೇತ್ರದ 'ಜನಸತ್ತಾ ದಳ (ಲೋಕತಾಂತ್ರಿಕ)' ಪಕ್ಷದ ಪ್ರಭಾವಿ...

ಸಿಜೆಪಿಗೆ ಅಣ್ಣಾಮಲೈ ಬೆಂಬಲ: ‘ಬಂಧನವು ಅವರನ್ನು ಮತ್ತಷ್ಟು ಬಲಶಾಲಿಗಳನ್ನಾಗಿಸುತ್ತದೆ’ ಎಂದ ನಾಯಕ

ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು...

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...