ಅಮೆರಿಕ ಪ್ರವಾಸಕ್ಕೆ ರಾಹುಲ್ ಗಾಂಧಿ: ಕೊಲಂಬಿಯಾ ಮತ್ತು ಚಿಕಾಗೋ ವಿಶ್ವವಿದ್ಯಾಲಯಗಳಲ್ಲಿ ವಿಶೇಷ ಸಂವಾದ

Date:

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಂದಿನ ವಾರ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ದೇಶದ ಪ್ರಮುಖ ಶೈಕ್ಷಣಿಕ ಸಂಸ್ಥೆಗಳಾದ ಕೊಲಂಬಿಯಾ ಮತ್ತು ಶಿಕಾಗೋ ವಿಶ್ವವಿದ್ಯಾಲಯಗಳಲ್ಲಿ ಏರ್ಪಡಿಸಲಾಗಿರುವ ‘ಫೈರ್‌ಸೈಡ್ ಚಾಟ್’ (ಸಂವಾದ ಕಾರ್ಯಕ್ರಮ)ಗಳಲ್ಲಿ ಭಾಗವಹಿಸಲಿದ್ದಾರೆ.

- Advertisement -

ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ನೀಡಿರುವ ಮಾಹಿತಿಯಂತೆ, ಈ ಪ್ರವಾಸವು ಮುಖ್ಯವಾಗಿ ಶೈಕ್ಷಣಿಕ ಸಂವಾದಗಳಿಗೆ ಸೀಮಿತವಾಗಿದ್ದು, ಯಾವುದೇ ಸಾರ್ವಜನಿಕ ರ‍್ಯಾಲಿ ಅಥವಾ ಸಮಾವೇಶಗಳನ್ನು ಆಯೋಜಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಇದನ್ನೂ ಓದಿ: 2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

Advertisements

ನವೆಂಬರ್ 17ರಂದು ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಡೆಯುವ ಸಂವಾದದಲ್ಲಿ ರಾಹುಲ್ ಗಾಂಧಿ ಅವರು “ಜಾಗತಿಕ ವಿದ್ಯಾರ್ಥಿ ಚಳವಳಿಗಳು ಮತ್ತು ಪ್ರಜಾಪ್ರಭುತ್ವದ ಮೇಲಿನ ಅದರ ಪ್ರಭಾವ” ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.

ನವೆಂಬರ್ 18ರಂದು ಚಿಕಾಗೋ ವಿಶ್ವವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಸಿದ್ಧ ಭೂ-ರಾಜಕೀಯ ತಜ್ಞ ಪ್ರೊಫೆಸರ್ ರಾಬರ್ಟ್ ಪೇಪ್ ಅವರೊಂದಿಗೆ ರಾಹುಲ್ ಗಾಂಧಿ ಅವರು “ಜಾಗತಿಕ ವ್ಯವಹಾರಗಳು ಮತ್ತು ಭೂ-ರಾಜಕೀಯ” ಕುರಿತು ಚರ್ಚಿಸಲಿದ್ದಾರೆ.

ಈ ಪ್ರವಾಸದ ವೇಳೆ ಕೃತಕ ಬುದ್ಧಿಮತ್ತೆ (ಎಐ), ಶಿಕ್ಷಣ ರಂಗದ ಸುಧಾರಣೆಗಳು ಹಾಗೂ ತಂತ್ರಜ್ಞಾನದ ಪಾತ್ರದ ಕುರಿತಾಗಿಯೂ ಸಂವಾದಗಳು ನಡೆಯಲಿವೆ ಎಂದು ಪಿತ್ರೋಡಾ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಗೆ ಯಾಕಿಷ್ಟೊಂದು ಆತಂಕ: ರಾಮನವಮಿ-ಅಯೋಧ್ಯೆ ಪ್ರವಾಸದ ನಡುವೆ ಅಖಿಲೇಶ್ ಯಾದವ್ ಪ್ರಶ್ನೆ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವ ತಮ್ಮ ಯೋಜಿತ ಪ್ರವಾಸದ ಕುರಿತು...

ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ‘ಸಂಜೆ ನ್ಯಾಯಾಲಯ’: ದೆಹಲಿ, ಬಿಹಾರ, ಆಂಧ್ರದಲ್ಲಿ ಪ್ರಾಯೋಗಿಕ ಜಾರಿ

ನ್ಯಾಯಾಲಯಗಳಲ್ಲಿ ವರ್ಷಾನುಗಟ್ಟಲೆಯಿಂದ ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಕೇಂದ್ರ...

2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡಿಗರನ್ನು ವಿಶ್ವಮಟ್ಟದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಿನ 2027ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ ರಾಜಕೀಯ?

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ...