ರಾಜಸ್ಥಾನ: ಸಿಎಂ ಅಶೋಕ್‌ ಗೆಹ್ಲೋಟ್ ಮುನ್ನಡೆ, ಬಿಜೆಪಿಯ ವಸುಂಧರಾ ರಾಜೆ ಹಿನ್ನಡೆ

Date:

ರಾಜಸ್ಥಾನದಲ್ಲಿ ನಡೆಯುತ್ತಿರುವ ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್  ಮುನ್ನಡೆ ಕಾಯ್ದುಕೊಂಡಿದ್ದರೆ, ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕಿ ವಸುಂಧರಾ ರಾಜೆ ಹಿನ್ನಡೆಯಲ್ಲಿದ್ದಾರೆ.

- Advertisement -

ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಡಿಸಿಎಂ ಸಚಿನ್‌ ಪೈಲೆಟ್ ಹಿನ್ನಡೆಯಲ್ಲಿದ್ದಾರೆ. 199 ಕ್ಷೇತ್ರಗಳಲ್ಲಿ  ಬಿಜೆಪಿ 80, ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ  ಮುನ್ನಡೆಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಈ ಸುದ್ದಿ ಓದಿದ್ದೀರಾ? ಮತಎಣಿಕೆ ಆರಂಭ : ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮುನ್ನಡೆ

ಒಟ್ಟು 1,862 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರಣಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನಾರ್ ನಿಧನದ ಹಿನ್ನೆಲೆಯಲ್ಲಿ ಒಂದು ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನ ಸುಪ್ರೀಂ ತಡೆ

ಕೊಚ್ಚಿನ್ ಮಿನರಲ್ಸ್ ಅಂಡ್ ರುಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಮತ್ತು ಎಕ್ಸಾಲಾಜಿಕ್ ಕಂಪನಿ...

ದೆಹಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಹಿಂಪಡೆದ ಸಿಜೆಪಿ ನಾಯಕರು

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ...

ಜೆಎನ್‌ಯು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ: ಅಮಾನತು ಆದೇಶ ವಾಪಸ್, 17 ದಿನಗಳ ಪ್ರತಿಭಟನೆ ಅಂತ್ಯ

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳ ಮೇಲಿದ್ದ...