ರಾಜಸ್ಥಾನ | ಆಟೋ-ಬಸ್‌ ನಡುವೆ ಭೀಕರ ಅಪಘಾತ; 12 ಮಂದಿ ದುರ್ಮರಣ

Date:

ರಾಜಸ್ಥಾನದ ಧೋಲ್ಪುರದಲ್ಲಿ ಆಟೋ ಮತ್ತು ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 12 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಧೋಲ್ಪುರದ ಸುನಿಪುರ್ ಗ್ರಾಮದ ಬಳಿಕ ಕರೌಲಿ-ಧೋಲ್ಪುರ್ ಹೆದ್ದಾರಿ NH-11Bಯಲ್ಲಿ ದುರ್ಘಟನೆ ಸಂಭವಿಸಿದೆ.

- Advertisement -

ಶನಿವಾರ ರಾತ್ರಿ, ಹೆದ್ದಾರಿಯಲ್ಲಿ ಆಟೋ ಮತ್ತು ಬಸ್‌ ಡಿಕ್ಕಿ ಹೊಡೆದುಕೊಂಡಿದ್ದು, ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ದುರ್ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಮೃತರಲ್ಲಿ ಎಂಟಿ ಮಂದಿ ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಬರೌಲಿಯಲ್ಲಿ ನಡೆದ ‘ಭಾತ್’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹಲವರು, ಆಟೋದಲ್ಲಿ ಹಿಂದಿರುಗುತ್ತಿದ್ದರು. ಈ ವೇಳೆ, ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಬಸ್‌ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ಉದ, ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ ಪುನಃ ಭುಗಿಲೆಬ್ಬಿಸಿದ ವಿವಾದ

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ...

ವಿಚಾರಣೆಯಿಲ್ಲದೆ 5 ವರ್ಷಗಳಿಂದ ಜೈಲು: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ಮತ್ತೆ ವಜಾ

2020ರ ದೆಹಲಿ ಗಲಭೆ ವಿಚಾರದಲ್ಲಿ ಜೈಲು ಸೇರಿರುವ ವಿದ್ಯಾರ್ಥಿ ನಾಯಕರಾದ ಉಮರ್...

ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ...

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...