ನ್ಯಾಯಾಲಯದಿಂದಲೇ ಅತ್ಯಾಚಾರ ಪ್ರಕರಣಗಳ ಕಡತ ನಾಪತ್ತೆ; ತನಿಖೆಗೆ ಸುಪ್ರೀಂ ಆದೇಶ

Date:

ಎರಡು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳು ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದಿಂದ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕಡತಗಳ ನಾಪತ್ತೆ ಕುರಿತು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಡತಗಳನ್ನು ಉದ್ದೇಶಪೂರ್ವಕವಾಗಿ ಸಿಗದಂತೆ ಮಾಡಲಾಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ಸೂಚನೆ ನೀಡಿದೆ.

- Advertisement -

ಆಸಿಡ್ ದಾಳಿ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಪೊಲೀಸರು ಮುಕ್ತಾಯ ವರದಿಗಳನ್ನು ಸಲ್ಲಿಸಿದ್ದರೂ, ಆ ದಾಖಲೆಗಳನ್ನು ಸಂತ್ರಸ್ತರಿಗೆ ನೀಡಲಾಗಿಲ್ಲವೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. 2025ರ ನವೆಂಬರ್‌ನಲ್ಲಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ಪೀಠವು, ಕಡತಗಳು ನಾಪತ್ತೆಯಾಗಿವೆ ಎಂಬುದನ್ನು ಗಮನಿಸಿತ್ತು. ದಾಖಲೆಗಳ ಕುರಿತು ವಿಚಾರಣಾ ನ್ಯಾಯಾಲಯದಿಂದ ಸೂಕ್ತ ವರದಿ ಪಡೆಯುವಂತೆ ಮತ್ತು ದಾಖಲೆಗಳನ್ನು ಪುನರ್ನಿರ್ಮಿಸುವಂತೆ ಆದೇಶಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದೀಗ, ಸುಪ್ರೀಂ ಕೋರ್ಟ್‌ಗೆ ವರದಿ ನೀಡಿರುವ ಉತ್ತರ ಪ್ರದೇಶ ಸರ್ಕಾರದ ಪರ ವಕೀಲರು, ‘ನಾಪತ್ತೆಯಾಗಿದೆ ಎನ್ನಲಾದ ಕಡತಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ಇದನ್ನು ಗಮನಿಸಿದ ಸುಪ್ರೀಂ ಕೋರ್ಟ್‌, “ನ್ಯಾಯಾಲಯದ ಮಧ್ಯಪ್ರವೇಶದ ನಂತರ ಹಠಾತ್ ದಾಖಲೆಗಳು ಹೇಗೆ ಪತ್ತೆಯಾದವು? ಇಷ್ಟು ವರ್ಷಗಳ ಕಾಲ ಸಂತ್ರಸ್ತರು ಆ ದಾಖಲೆಗಳಿಗಾಗಿ ನಮವಿ ಮಾಡಿದರೂ, ಅವುಗಳ ದೊರೆತಿರಲಿಲ್ಲ. ಈಗ ಹೇಗೆ ದೊರಕಿವೆ. ಈ ಬಗ್ಗೆ ತನಿಖೆ ನಡೆಸಬೇಕು” ಎಂದು ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...