3 ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರಗೈದ ವಿಕೃತ ಕಾಮಿ

Date:

ವಿಕೃತ ಕಾಮುಕನೊಬ್ಬ ಮಲಗಿದ್ದ ಮಗುವನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಹೊತ್ತೋಯ್ದು ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದೆ.

- Advertisement -

ಜೋಧ್‌ಪುರದಲ್ಲಿ ಚಿಂದಿ ಆಯುತ್ತ ಜೀವನ ಸಾಗಿಸುತ್ತಿದ್ದ ದಂಪತಿಗಳು ದೇವಸ್ಥಾನದ ಆವರಣದಲ್ಲಿ ತಮ್ಮ ಮಗುವಿನೊಂದಿಗೆ ಮಲಗಿದ್ದರು. ಈ ವೇಳೆ, ಕಾಮುಕನೊಬ್ಬ ಮಗುವನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಾನೆ ಎಂದು ವರದಿಯಾಗಿದೆ. ಮಂಗಳವಾರ ಮುಂಜಾನೆ ಬೀದಿ ಬದಿ ಅಂಗಡಿ ಹಾಕುವ ಮಹಿಳೆ ಸ್ಥಳಕ್ಕೆ ಬಂದಾಗ, ಬಟ್ಟೆಯಲ್ಲಿ ಸುತ್ತಿದ್ದ ಮಗುವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಗುವಿನ ದೇಹದ ಮೇಲೆ ಕಚ್ಚಿದ ಗುರುತುಗಳಿದ್ದು, ಮಗುವನ್ನು ಆಸ್ಪತ್ರೆಗೆ ದಾಖಲಿಸಿ, ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡವನ್ನೂ ಕರೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಮಂಗಳವಾರ ಮುಂಜಾನೆ 2 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬ ಬಾಲಕಿಯನ್ನು ಹೊತ್ತೊಯ್ಯುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿಟಿವಿ ಫ್ಯೂಟೇಜ್‌ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಆರೋಪಿ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...