ರಾಷ್ಟ್ರಪತಿ ಭವನದ ದರ್ಬಾರ್ ಹಾಲ್, ಅಶೋಕ್ ಹಾಲ್‌ನ ಹೆಸರು ಮರುನಾಮಕರಣ

Date:

ರಾಷ್ಟ್ರಪತಿ ಭವನ ದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವ ದರ್ಬಾರ್‌ ಹಾಲ್‌ ಹಾಗೂ ಅಶೋಕ ಹಾಲ್‌ನ ಹೆಸರುಗಳನ್ನು ಪುನರ್‌ ನಾಮಕರಣಗೊಳಿಸಲಾಗಿದ್ದು, ಇವೆರಡನ್ನು ಕ್ರಮವಾಗಿ ಗಣತಂತ್ರ ಮಂಟಪ್‌ ಹಾಗೂ ಆಶೋಕ ಮಂಟಪ್‌ ಎಂದು ಬದಲಾಯಿಸಲಾಗಿದೆ.   ರಾಷ್ಟ್ರಪತಿ ಭವನವು ಭಾತರದ ರಾಷ್ಟ್ರಪತಿಗಳ ಅಧಿಕೃತ ನಿವಾಸವಾಗಿದೆ.

- Advertisement -

ಎರಡು ಸಭಾಂಗಣಗಳ ಹೆಸರು ಬದಲಾವಣೆಗಳಿಂದ ಸಾರ್ವಜನಿಕರಿಗೆ ಹೆಚ್ಚು ಪ್ರವೇಶ ಸಿಗಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಅಲ್ಲದೆ ರಾಷ್ಟ್ರಪತಿ ಭವನದಲ್ಲಿ ಭಾರತೀಯ ಸಂಸ್ಕೃತಿಯ ಸಾಂಸ್ಕೃತಿಕ ಮೌಲ್ಯಗಳು ಹಾಗೂ ನೈತಿಕತೆಯನ್ನು ಪಸರಿಸುವ ನಿರಂತರ ವಾತಾವರಣವನ್ನು ನಿರ್ಮಿಸುವ ಪ್ರಯತ್ನ ಇದಾಗಿದೆ ಎಂದು ರಾಷ್ಟ್ರಪತಿ ಭವನದ ಸೆಕ್ರೆಟ್ರಿಯೇಟ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿಜಕ್ಕೂ ಮೋದಿಯವರು ಕುರ್ಚಿ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದು

ದರ್ಬಾರ್‌ ಹಾಲ್‌ನಲ್ಲಿ ರಾಷ್ಟ್ರೀಯ ಪುರಸ್ಕಾರಗಳ ವಿತರಣೆಯಂತಹ ಪ್ರಮುಖ ಮುಖ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ದರ್ಬಾರ್‌ ಎನ್ನುವುದು ಭಾರತೀಯ ರಾಜರು ಹಾಗೂ ಬ್ರಿಟಿಷರು ಇಟ್ಟಂತಹ ಪದವಾಗಿದೆ. ಭಾರತ ಗಣರಾಜ್ಯವಾದ ಮೇಲೆ ಪ್ರಾಮುಖ್ಯತೆ ಕಳೆದುಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...