ಜಿಯೋ ಬಳಕೆದಾರರಿಗೆ ರೀಚಾರ್ಜ್‌ ತುಟ್ಟಿ; ಹೊಸ ಬೆಲೆಗಳು ಹೀಗಿವೆ

Date:

ಜಿಯೋ ಪ್ರಿಪೇಯ್ಡ್‌ ಮತ್ತು ಪೋಸ್ಟ್‌ಪೇಯ್ಡ್‌ ಮೊಬೈಲ್ ಪ್ಲಾನ್‌ಗಳ ಮೇಲಿನ ಸುಂಕವನ್ನು ರಿಲಯನ್ಸ್‌ ಕಂಪನಿ ಹೆಚ್ಚಿಸಿದೆ. ಜುಲೈ 3ರಿಂದ ಪ್ರತಿ ರೀಚಾರ್ಜ್‌ಗಳ ಮೇಲೆ 20% ಸುಂಕ ಹೆಚ್ಚಳ ಮಾಡುವುದಾಗಿ ಜೂನ್ 27ರಂದು ರಿಲಯನ್ಸ್‌ ಘೋಷಿಸಿದೆ.

- Advertisement -

ಮೊಬೈಲ್ ರೀಚಾರ್ಜ್‌ ದರಗಳಲ್ಲಿ ಗಣನೀಯ ಏರಿಕೆಯಾಗಿದ್ದರೂ, ಕರೆ ನಿಮಿಷಗಳು, ಡೇಟಾ, ಉಚಿತ OTT ಚಂದಾದಾರಿಕೆಯಂತಹ ಪ್ರಯೋಜನೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಅವೆಲ್ಲವೂ ಹಿಂದಿನಂತೆಯೇ ಮುಂದುವರೆಯುತ್ತವೆ ಎಂದು ರಿಲಯನ್ಸ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ರಿಲಯನ್ಸ್ ಜಿಯೋ ಸುಮಾರು ಎರಡೂವರೆ ವರ್ಷಗಳ ನಂತರ ಮೊಬೈಲ್ ರೀಚಾರ್ಜ್‌ ಪ್ಲಾನ್‌ಗಳಲ್ಲಿ ಏರಿಕೆ ಮಾಡುವುದಾಗಿ ಘೋಷಿಸಿದೆ. ಹೊಸ ಘೋಷಣೆಯಿಂದಾಗಿ, 666 ರೂ.ಗಳ ಅತ್ಯಂತ ಜನಪ್ರಿಯ ರೀಚಾರ್ಜ್‌ ಪ್ಲಾನ್‌ 799 ರೂ.ಗಳಿಗೆ ಏರಿಕೆಯಾಗಿದೆ.

ಉದ್ಯಮದಲ್ಲಿ ಹೊಸ ಆವಿಷ್ಕಾರ ನಡೆಸಲು ಮತ್ತು 5G ಹಾಗೂ ಕೃತಕ ಬುದ್ಧಿಮತ್ತೆಯ ಮೇಲೆ ಹೂಡಿಕೆಯನ್ನು ಹೆಚ್ಚಿಸಲು ಈ ಬೆಲೆ ಏರಿಕೆಯು ಹೆಚ್ಚು ನೆರವಾಗಲಿದೆ ಎಂದು ರಿಲಯನ್ಸ್‌ ಹೇಳಿಕೊಂಡಿದೆ.

ಹೊಸ ಬೆಲೆಯಲ್ಲಿ ಜಿಯೋ ರೀಜಾರ್ಜ್‌ ಪ್ಲಾನ್‌ ಪಟ್ಟಿ ಹೀಗಿದೆ;

ಪ್ರಸ್ತುತ
 ಪ್ಲಾನ್‌
ಹೊಸ ಪ್ಲಾನ್
(ಶುಲ್ಕ ಏರಿಕೆ ಬಳಿಕ)
ಅವಧಿ ಪ್ರಯೋಜನೆಗಳು
Monthly
155 189 28 Unlimited voice and SMS, 2 GB data
209 249 28 Unlimited voice and SMS, 1GB/day
239 299 28 Unlimited voice and SMS, 1.5 GB/day
299 349 28 Unlimited voice and SMS, 2GB/day
349 399 28 Unlimited voice and SMS, 2.5 GB/day
399 449 28 Unlimited voice and SMS, 3 GB/day
Bi-monthly
479 579 56 Unlimited voice and SMS, 1.5 GB/day
533 629 56 Unlimited voice and SMS, 2GB/day
3 Months Plan
395 479 84 Unlimited voice and SMS, 6 GB
666 799 84 Unlimited voice and SMS, 1.5 GB/day
719 859 84 Unlimited voice and SMS, 2GB/day
999 1199 84 Unlimited voice and SMS, 3 GB/day
Annual
1559 1899 336 Unlimited voice and SMS, 24 GB
2999 3599 365 Unlimited voice and SMS, 2.5 GB/day
Postpaid Plans
299 349 bill cycle Unlimited voice and SMS, 30 GB
399 449 bill cycle Unlimited voice and SMS, 75 GB

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...