ಕ್ಷೇತ್ರ ಮರುವಿಂಗಡಣೆ ದಕ್ಷಿಣ ಭಾರತದ ರಾಜ್ಯಗಳಿಗೆ ಮಾಡುತ್ತಿರುವ ‘ಘೋರ ಅನ್ಯಾಯ’: ಸ್ಟ್ಯಾಲಿನ್‌

Date:

ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ವಿರೋಧಿಸಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ಅವರು ನಾಮಕ್ಕಲ್‌ನಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಮಸೂದೆಯ ಪ್ರತಿಯನ್ನು ಸುಟ್ಟು ಕೇಂದ್ರ ಸರ್ಕಾರದ ವಿರುದ್ಧದ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

- Advertisement -

ಇದಕ್ಕೆ ಸಂಬಂಧಿಸಿದಂತೆ ನಾಮಕ್ಕಲ್‌ನಲ್ಲಿ ಮಾತನಾಡಿದ ಸ್ಟ್ಯಾಲಿನ್,‌ ದಕ್ಷಿಣ  ಭಾರತದ ರಾಜಕೀಯ ಪ್ರಾತಿನಿಧ್ಯವನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರವನ್ನು ಖಂಡಿಸುವುದಾಗಿ ಹೇಳಿದ್ದಾರೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಮಾತ್ರವಲ್ಲದೆ, ಕೇಂದ್ರ ಸರ್ಕಾರ ಜಾರಿಗೆ ತರುವುದಕ್ಕೆ ಹೊರಟಿರುವ ಈ ಮಸೂದೆಯ ವಿರುದ್ಧ ಕಪ್ಪು ಬಾವುಟಗಳನ್ನು ತಮ್ಮ ಮನೆ, ಕಚೇರಿಗಳ ಮೇಲೆ ಹಾರಿಸುವಂತೆ ಅವರು ಸ್ಟ್ಯಾಲಿನ್‌ ತಮಿಳಿಗರಿಗೆ ಕರೆ ನೀಡಿದ್ದಾರೆ.

ಇದು ಕೇವಲ ಒಂದು ಪಕ್ಷದ ಪ್ರತಿಭಟನೆಯಲ್ಲ, ತಮಿಳುನಾಡಿನ ಮತ್ತು ತಮಿಳರ ಹಕ್ಕುಗಳಿಗಾಗಿ ನಡೆಸುತ್ತಿರುವ ಹೋರಾಟ ಎಂದು ಹೇಳಿದ ಅವರು, ನಾಗರಿಕರು ಧ್ವನಿ ಎತ್ತಬೇಕೆಂದು ಒತ್ತಾಯಿಸಿದ್ದಲ್ಲದೆ, ಈಗ ಧ್ವನಿ ಎತ್ತಲು ವಿಫಲವಾದರೆ ಸಂಸತ್ತಿನಲ್ಲಿ ರಾಜ್ಯದ ಪ್ರಾತಿನಿಧ್ಯದ ಧ್ವನಿ ಕ್ಷೀಣಿಸಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ದ್ವೀಪದಂತಿದ್ದ ಬದುಕುಗಳಿಗೆ ಬೆಸುಗೆಯಾದ ಸೇತುವೆ: ನನಸಾದ ನರಸಿಂಹರಾಜಪುರ ಜನರ ದಶಕಗಳ ಕನಸು

ಇನ್ನು, ಕ್ಷೇತ್ರ ಮರುವಿಂಗಡಣೆ ದಕ್ಷಿಣ ಭಾರತದ ರಾಜ್ಯಗಳಿಗೆ ಮಾಡುತ್ತಿರುವ “ಘೋರ ಅನ್ಯಾಯ” ಮತ್ತು ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ಇದು ಧಕ್ಕೆ ತರುತ್ತದೆ ಎಂದು ಬಣ್ಣಿಸಿದ ಸ್ಟ್ಯಾಲಿನ್, ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿರುವ ಮತ್ತು ರಾಷ್ಟ್ರೀಯ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿರುವ ತಮಿಳುನಾಡಿನಂತಹ ರಾಜ್ಯಗಳಿಗೆ ಈ ಮೂಲಕ “ಶಿಕ್ಷೆ” ನೀಡಲಾಗುತ್ತಿದೆ ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.

ಇದೇ ವೇಳೆ ಡಿಎಂಕೆ ಸಂಸದರೊಂದಿಗೆ ಸಮಾಲೋಚನೆ ನಡೆಸಿದ ಅವರು, ದಕ್ಷಿಣ ಭಾರತದ ರಾಜ್ಯಗಳನ್ನು ಸಮನ್ವಯಕ್ಕೆ ತೆಗೆದುಕೊಂಡು ಸಾಮೂಹಿಕವಾಗಿ ಈ ಮಸೂದೆಯನ್ನು ಪ್ರತಿರೋಧಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...