ಹಿರಿಯ ಪುತ್ರನನ್ನು ಆರ್‌ಜೆಡಿಯಿಂದ ಉಚ್ಚಾಟಿಸಿದ ಲಾಲು ಪ್ರಸಾದ್ ಯಾದವ್

Date:

ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರು ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ.

- Advertisement -

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, “ವೈಯಕ್ತಿಕ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ನಿರ್ಲಕ್ಷಿಸುವುದು ಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಸಾಮೂಹಿಕ ಹೋರಾಟವನ್ನು ದುರ್ಬಲಗೊಳಿಸುತ್ತದೆ. ಹಿರಿಯ ಮಗನ ಚಟುವಟಿಕೆಗಳು, ಸಾರ್ವಜನಿಕ ನಡವಳಿಕೆ ಮತ್ತು ಬೇಜವಾಬ್ದಾರಿ ವರ್ತನೆಯು ನಮ್ಮ ಕೌಟುಂಬಿಕ ಮೌಲ್ಯಗಳು ಮತ್ತು ಸಂಪ್ರದಾಯಗಳಿಗೆ ಅನುಗುಣವಾಗಿಲ್ಲ. ಆದ್ದರಿಂದ, ಮೇಲಿನ ಸಂದರ್ಭಗಳಿಂದಾಗಿ, ನಾನು ಅವರನ್ನು ಪಕ್ಷ ಮತ್ತು ಕುಟುಂಬದಿಂದ ಹೊರಹಾಕಿದ್ದೇನೆ. ಇಂದಿನಿಂದ, ಅವರಿಗೆ ಪಕ್ಷ ಮತ್ತು ಕುಟುಂಬದಲ್ಲಿ ಯಾವುದೇ ರೀತಿಯ ಪಾತ್ರವಿರುವುದಿಲ್ಲ. ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಲಾಗಿದೆ” ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅವರೊಂದಿಗೆ ಸಂಬಂಧ ಹೊಂದಿರುವವರು ತಮ್ಮ ಸ್ವಂತ ವಿವೇಚನೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ಲಾಲು ಪ್ರಸಾದ್‌ ಹೇಳಿದ್ದಾರೆ.

ತೇಜ್ ಪ್ರತಾಪ್ ಯಾದವ್ ಮಹಿಳೆಯೊಬ್ಬರೊಂದಿಗೆ 12 ವರ್ಷಗಳ ಸಂಬಂಧ ಬಯಲಾದ ಕಾರಣ ಪಕ್ಷದಿಂದ ಉಚ್ಚಾಟಿಸಲಾಗಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲೆ ಕೃತ್ಯಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಗಂಭೀರ ಮತ್ತು ಆಘಾತಕಾರಿ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....