ಐಪಿಎಲ್‌ | ಅತಿ ಹೆಚ್ಚು ಆದಾಯ ಗಳಿಕೆಯಲ್ಲಿ ರೋಹಿತ್ ಶರ್ಮಾ ನಂ.1; ಕೊಹ್ಲಿ ಸ್ಥಾನ ಎಲ್ಲಿ?

Date:

ಐಪಿಎಲ್‌ನ 18ನೇ ಟೂರ್ನಿ ಇಂದಿನಿಂದ (ಮಾರ್ಚ್‌ 22) ಆರಂಭವಾಗುತ್ತಿದೆ. ಟೂರ್ನಿಯ ಮೊದಲ ಪಂದ್ಯ ಕೆಕೆಆರ್‌ ಮತ್ತು ಆರ್‌ಸಿಬಿ ನಡುವೆ ಕೋಲ್ಕತ್ತಾದಲ್ಲಿ ನಡೆಯಲಿದೆ. ಇದೇ ಸಮಯದಲ್ಲಿ, ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ಕ್ರಿಕೆಟಿಗರು ಯಾರು ಎಂಬ ಕುತೂಹಲಕಾರಿ ಚರ್ಚೆಗಳು ನಡೆಯುತ್ತಿವೆ. ಐಪಿಎಲ್‌ನಲ್ಲಿ ಹೆಚ್ಚು ಸಭಾವನೆ ಪಡೆಯುವ ಭಾರತೀಯ ಆಟಗಾರರಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದಾರೆ. ಅಂತೆಯೇ ವಿದೇಶ ಆಟಗಾರರಲ್ಲಿ ಸುನಿಲ್ ನರೈನ್ ಮೊದಲ ಸ್ಥಾನದಲ್ಲಿದ್ದಾರೆ.

- Advertisement -

ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ರೋಹಿತ್ ಶರ್ಮಾ ಐಪಿಎಲ್‌ನ 17 ಟೂರ್ನಿಗಳಲ್ಲಿ ಬರೋಬ್ಬರಿ 210.90 ಕೋಟಿ ರೂ. ಆದಾಯ ಗಳಿಸಿದ್ದಾರೆ. ಐಪಿಎಲ್‌ನಲ್ಲಿ ಹೆಚ್ಚು ಆದಾಯ ಪಡೆದ ಭಾರತೀಯ ಕ್ರಿಕೆಟಿಗರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಆರ್‌ಸಿಬಿ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಇದ್ದಾರೆ. ಅವರು ಈವರೆಗೆ 209.20 ಕೋಟಿ ರೂ. ಆದಾಯ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿ ಎಂ.ಎಸ್ ಧೋನಿ 192.84 ಕೋಟಿ ರೂ., ನಾಲ್ಕನೇ ಸ್ಥಾನದಲ್ಲಿ ರವೀಂದ್ರ ಜಡೇಜಾ 143.01 ಕೋಟಿ ರೂ. ಹಾಗೂ ಐದನೇ ಸ್ಥಾನದಲ್ಲಿ ಕೆಎಲ್ ರಾಹುಲ್ 113.10 ಕೋಟಿ ರೂ. ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಅಂತೆಯೇ, ಹೆಚ್ಚು ಆದಾಯ ಗಳಿಸಿದ ವಿದೇಶಿ ಆಟಗಾರರಲ್ಲಿ ಸುನಿಲ್ ನರೈನ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಐಪಿಎಲ್‌ ಲೀಗ್‌ಗಳಲ್ಲಿ ಈವರೆಗೆ 125.25 ಕೋಟಿ ರೂ. ಗಳಿಸಿದ್ದಾರೆ. 2ನೇ ಸ್ಥಾನದಲ್ಲಿ ಎಬಿ ಡಿವಿಲಿಯರ್ಸ್ 102.00 ಕೋಟಿ ರೂ., ಮೂರನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ 100.62 ಕೋಟಿ ರೂ. ನಾಲ್ಕನೇ ಸ್ಥಾನದಲ್ಲಿ ಡೇವಿಡ್ ವಾರ್ನರ್ 89.75 ಕೋಟಿ ರೂ. ಹಾಗೂ 80.53 ಕೋಟಿ ರೂ.ಗಳಿಸಿರುವ ಕೀರನ್ ಪೊಲಾರ್ಡ್ ಐದನೇ ಸ್ಥಾನದಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...