ಸಂವಿಧಾನ ನಾಶಪಡಿಸುವುದೇ ಆರ್‌ಎಸ್‌ಎಸ್‌-ಬಿಜೆಪಿ ಉದ್ದೇಶ : ರಾಹುಲ್‌ ವಾಗ್ದಾಳಿ

Date:

“ಭಾರತದಲ್ಲಿ ಎಲ್ಲರನ್ನೂ ಸಮಾನರೆಂದು ಪರಿಗಣಿಸಬಾರದು, ಸಮಾನತೆ ಇರಬಾರದೆಂಬ ಕಾರಣಕ್ಕೆ ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ” ಎಂದು ಲೋಕಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ.

- Advertisement -

ಏಪ್ರಿಲ್ 14ರಂದು ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗೆ ಮುಂಚಿತವಾಗಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ʼಅಂಬೇಡ್ಕರ್‌ ಹಾದಿಯಲ್ಲಿ ನಡಿಗೆ, ಸಂವಿಧಾನಕ್ಕಾಗಿ ನಡಿಗೆʼ ಮ್ಯಾರಥಾನ್‌ಗೆ ಚಾಲನೆ ನೀಡಿ ರಾಹುಲ್ ಗಾಂಧಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಸಂವಿಧಾನವಿಲ್ಲದೆ, ನಮ್ಮ ದೇಶವನ್ನು ಭಾರತ ಎಂದು ಕರೆಯಲು ಸಾಧ್ಯವಾಗುತ್ತಿರಲಿಲ್ಲ. ಅಂಬೇಡ್ಕರ್‌ ಅವರ ಮುಖ್ಯ ಸಂದೇಶವೇ ಸಂವಿಧಾನ. ಆದರೆ ಇಂದು, ಆರ್‌ಎಸ್‌ಎಸ್-ಬಿಜೆಪಿಯ ಮನಸ್ಥಿತಿ ಹೊಂದಿರುವ ಜನರು ಸಂವಿಧಾನವನ್ನು ನಾಶ ಮಾಡಲು ಮುಂದಾಗಿದ್ದಾರೆ” ಎಂದು ಆರೋಪಿಸಿದರು.

“ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರನ್ನು ಸಮಾನವಾಗಿ ಕಾಣಬೇಕು. ಆದರೆ ಬಿಜೆಪಿ-ಆರ್‌ಎಸ್‌ಎಸ್‌ಗೆ ಇದು ಇಷ್ಟವಿಲ್ಲ. ಆದ್ದರಿಂದಲೇ ಸಂವಿಧಾನವನ್ನು ಅಳಿಸಿಹಾಕಬೇಕು ಎಂಬ ಮುಖ್ಯ ಉದ್ದೇಶ ಹೊಂದಿದ್ದಾರೆ. ಅಂಬೇಡ್ಕರ್‌ ಪ್ರತಿಮೆ ಮುಂದೆ ತಲೆಬಾಗಿದರೂ, ಅವರ ಒಳಸಂಚು ಮಾತ್ರ ಸಂವಿಧಾನವನ್ನು ನಾಶಮಾಡುವುದೇ ಆಗಿರುತ್ತದೆ. ಅದಕ್ಕಾಗಿ ಸಂವಿಧಾನವನ್ನು ರಕ್ಷಿಸುವುದು ನಮ್ಮ ಗುರಿಯಾಗಬೇಕು” ಎಂದು ರಾಹುಲ್‌ ಕರೆನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...