ನಟ ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ; ಶಂಕಿತ ಹಲ್ಲೆಕೋರನ ಚಿತ್ರ ಬಿಡುಗಡೆ

Date:

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಇರಿದ ಶಂಕಿತ ಹಲ್ಲೆಕೋರನ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಕಳ್ಳತನ ಮಾಡಲು ಬಂದಿದ್ದ ವ್ಯಕ್ತಿಯು ನಟನಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

- Advertisement -

ನಿನ್ನೆ ತಡರಾತ್ರಿ ಸುಮಾರು 2:30ಕ್ಕೆ ಹಲ್ಲೆಕೋರ ಬಾಂದ್ರಾದ ಅಪಾರ್ಟ್‌ಮೆಂಟ್‌ನಲ್ಲಿ 12ನೇ ಮಹಡಿಯಲ್ಲಿರುವ ನಟನ ನಿವಾಸಕ್ಕೆ ನುಗ್ಗಿದ್ದಾನೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ | ಮಹಾರಾಷ್ಟ್ರದಲ್ಲಿ ಸೆಲೆಬ್ರೆಟಿಗಳೇ ಸುರಕ್ಷಿತವಾಗಿಲ್ಲ: ವಿಪಕ್ಷ ಆಕ್ರೋಶ

ಮುಂಬೈ ಪೊಲೀಸರು ಸದ್ಯ ಸಿಸಿಟಿವಿ ದೃಶ್ಯವನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಶಂಕಿತ ಹಲ್ಲೆಕೋರ ಮೆಟ್ಟಿಲಿನಿಂದ ಕೆಳಕ್ಕೆ ಇಳಿಯುತ್ತಿರುವುದು ಕಂಡುಬಂದಿದೆ. ಹಲ್ಲೆಕೋರನ ಮುಖವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಪೊಲೀಸರು ಚಿತ್ರ ಬಿಡುಗಡೆ ಮಾಡಿದ್ದಾರೆ.

ಪೊಲೀಸರ ಪ್ರಕಾರ ಹಲ್ಲೆಕೋರ ಕಳ್ಳತನ ಮಾಡುವ ಉದ್ದೇಶದಿಂದ ನಟನ ಮನೆಗೆ ನುಗ್ಗಿದ್ದಾನೆ. ಸೈಫ್ ಮನೆಯ ಕಾಂಪೌಂಡ್ ಮೇಲೆ ಏರಿ ಬಳಿಕ ತುರ್ತು ನಿರ್ಗಮನ ಸ್ಥಳದಿಂದ ಸೈಫ್ ಮನೆಗೆ ಪ್ರವೇಶಿಸಿದ್ದಾನೆ ಎಂದು ವರದಿಯಾಗಿದೆ.

ಮೊದಲು ನಟನ ಮನೆಯ ನರ್ಸ್ ಕಳ್ಳನನ್ನು ನೋಡಿದ್ದು, ಕಿರುಚಿದ್ದಾರೆ. ಈ ವೇಳೆ ಸೈಫ್ ಕಳ್ಳನನ್ನು ತಡೆದಿದ್ದು, ಆತ ನಟನಿಗೆ ಚಾಕುವಿನಿಂದ ಇರಿದಿದ್ದಾನೆ. ಇನ್ನು ಆರೋಪಿಯು ಒಂದು ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ ಎಂದು ವರದಿಯಾಗಿದೆ. ಸದ್ಯ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...