ಭಾರತ ಮಾತೆಯ ಹೆಮ್ಮೆಯ ಪುತ್ರ ಸಾವರ್ಕರ್‌: ಪ್ರಧಾನಿ ಮೋದಿ

Date:

ಸಾವರ್ಕರ್‌ ಭಾರತ ಮಾತೆಯ ಹೆಮ್ಮೆಯ ಪುತ್ರ. ಅವರ ಧೈರ್ಯ ಮತ್ತು ಹೋರಾಟದ ಸಾಹಸಗಾಥೆಯನ್ನ ದೇಶ ಯಾವತ್ತಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

- Advertisement -

ಮೇ 28ರಂದು ಸಾವರ್ಕರ್ ಜನ್ಮದಿನವಾಗಿದ್ದು, ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಾವರ್ಕರ್ ಕುರಿತು ಪೋಸ್ಟ್‌ ಹಂಚಿಕೊಂಡಿದ್ದಾರೆ. “ಬ್ರಿಟಿಷರು ಅತ್ಯಂತ ಕಠಿಣ ಶಿಕ್ಷೆ, ಚಿತ್ರಹಿಂಸೆ ನೀಡಿದರೂ, ಸಾವರ್ಕರ್‌ ಅವರ ಮಾತೃಭೂಮಿಯ ಮೇಲಿನ ಸಮರ್ಪಣೆಯನ್ನು ಕುಗ್ಗಿಸಲು ಬ್ರಿಟಿಷರಿಗೆ ಆಗಲಿಲ್ಲ. ಭಾರತ ಮಾತೆಯ ಹೆಮ್ಮೆಯ ಪುತ್ರ ಸಾವರ್ಕರ್. ಸಾವರ್ಕರ್‌ ಅವರ ತ್ಯಾಗ ಮತ್ತು ಬದ್ಧತೆಯು ಭಾರತದ ಅಭಿವೃದ್ಧಿಗೆ ದಾರಿ ದೀಪವಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಅಂದಹಾಗೆ, ಸಾವರ್ಕರ್ ಅವರನ್ನು ಬ್ರಿಟಿಷರು 1910ರಲ್ಲಿ ಬಂಧಿಸಿ, ಅಂಡಮಾನ್‌ನ ಕಾಲಾಪಾನಿ ಜೈಲಿನಲ್ಲಿಟ್ಟಿದ್ದರು. ಜೈಲಿನಲ್ಲಿದ್ದ ಸಾವರ್ಕರ್ 1911, 1913 ಮತ್ತು ನಂತರದ ವರ್ಷಗಳಲ್ಲಿ ಬ್ರಿಟಿಷ್ ಸರ್ಕಾರಕ್ಕೆ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದರು. ಅಲ್ಲದೆ, ತಮ್ಮನ್ನು ಬಿಡುಗಡೆ ಮಾಡಿದರೆ, ಮುಂದೆ ಎಂದಿಗೂ ಬ್ರಿಟಿಷ್ ಸರ್ಕಾರದ ವಿರುದ್ಧದ ಹೋರಾಟ/ಚಳವಳಿಗಳಲ್ಲಿ ತೊಡಗುವುದಿಲ್ಲ ಎಂದು ಕ್ಷಮಾಪಣೆ ಪತ್ರದಲ್ಲಿ ಬರೆದಿದ್ದರು. ಬ್ರಿಟಿಷರ ಕೃಪೆಯಿಂದ ಜೈಲಿನಿಂದ ಹೊರಬಂದ ಸಾವರ್ಕರ್ ಸ್ವಾತಂತ್ರ್ಯ ಚಳವಳಿಯಿಂದ ಹಿಂದೆ ಸರಿದು, ಕೋಮುವಾದಿ ಸಿದ್ಧಾಂತವನ್ನು ಭಾರತದಲ್ಲಿ ಹುಟ್ಟುಹಾಕಿದರು. ಬ್ರಿಟಿಷರ ಬದಲಿಗೆ ಮುಸ್ಲಿಮರನ್ನು ತಮ್ಮ ಶತ್ರುಗಳೆಂಬ ಪ್ರತಿಪಾದನೆಯನ್ನು ಹುಟ್ಟುಹಾಕಿದರು. ಭಾರತದಲ್ಲಿ ಕೋಮುದ್ವೇಷ ಹರಡಲು ಮೂಲ ಕಾರಣ ಸಾವರ್ಕರ್‌ ಮತ್ತು ಗೋಳ್ವಾಲ್ಕರ್ ಎಂದು ಆರೋಪಿಸಲಾಗಿದೆ. ಹೀಗಾಗಿ, ಸಾವರ್ಕರ್ ವೀರ ಅಲ್ಲ, ಕ್ಷಮೆ ಕೇಳಿದ ಹೇಡಿ ಎಂದು ಬಲಪಂಥೀಯ ವಾದದ ವಿರೋಧಿಗಳು ಬಣ್ಣಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...

ದೆಹಲಿ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ‘ನಿರ್ಭಯಾ ಪ್ರಕರಣವನ್ನು ನೆನಪಿಸುವ ಭೀಕರತೆ’ ಎಂದ ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಭೀಕರ...

ದೆಹಲಿ | ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದಕ್ಕೆ ಹಲ್ಲೆ; ಯುವಕನ ಕಪಾಳಕ್ಕೆ ಹೊಡೆದ ದುರಹಂಕಾರಿ ಸಚಿವ

ದೆಹಲಿಯಲ್ಲಿ ಸಚಿವ ಪರ್ವೇಶ್ ವರ್ಮಾ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ...

ಪಂಜಾಬ್: ಎಲ್‌ಪಿಯು ‘ವಿವಿ’ಯಲ್ಲಿ ಅತ್ಯಾಚಾರ ಆರೋಪ; ಭುಗಿಲೆದ್ದ ಪ್ರತಿಭಟನೆ, ತರಗತಿಗಳು ರದ್ದು

ಪಂಜಾಬ್‌ನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (ಎಲ್‌ಪಿಯು) ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...